ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.Read More
ಬಾಲ್ಯ ವಿವಾಹ ನಿಷೇದ ಅಂಗವಾಗಿ ವ್ಯಾಪಕ ಅರಿವು ಮೂಡಿಸಲು ಜಿಲ್ಲೆಯಲ್ಲಿ ಮಾರ್ಚ್ 6 ರಿಂದ 10 ರ ವರೆಗೆ ಎಲ್.ಇ.ಡಿ. ವಾಹನಗಳ ಮೂಲಕ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಜಿಲ್ಲೆಯಲ್ಲಿ ಕೋವಿಡ್-19 ನಿರ್ಬಂಧಗಳಿಂದಾಗಿ ಉದ್ಯೋಗ ನಿಮಿತ್ತ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿರುವ (ವರ್ಕ್ ಪ್ರಮ್ ಹೋಂ) ಮಾಹಿತಿ ತಂತ್ರಜ್ಞಾನದ ವೃತ್ತಿಪರರು, ಉದ್ಯೋಗಿಗಳು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳನ್ನು ಗುರುತಿಸಿ ಸಮರ್ಪಕವಾದ ಸೌಲಭ್ಯಗಳನ್ನು ಒದಗಿಸಿಕೊಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆನ್ಲೈನ್ ಸಮೀಕ್ಷೆಯನ್ನು ನಡೆಸುತ್ತಿದೆ.Read More
ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಡಲಿರುವ ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮಂಗಳೂರು ಪ್ರಾದೇಶಿಕ ಕಚೇರಿಯನ್ನು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ವರ್ಚುಯಲ್ ರೂಪದಲ್ಲಿ ಉದ್ಘಾಟಿಸಿದರು. Read More
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಅಧಿಕಾರಾವಧಿಯು 2022ನೇ ಸಾಲಿನಲ್ಲಿ ಮುಕ್ತಾಯಗೊಳ್ಳುತ್ತಿರುವುದರಿಂದ ಚುನಾವಣೆ ನಡೆಸುವದಕ್ಕಾ ಎಲ್ಲ ಮತದಾರರ ಪಟ್ಟಿಗಳನ್ನು ಸಮಗ್ರವಾಗಿ ಪರಿಷ್ಕರಿಸಲಾಗುತ್ತಿದೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮಾ. 5 ರಂದು ಬೆಳಿಗ್ಗೆ 9. 30 ಗಂಟೆಗೆ ಅಂತ್ಯೋದಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.Read More
ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಕಡಿಮೆ ಮಾಡಲು ಹಾಗೂ ಶೀಘ್ರದಲ್ಲಿ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಮಾರ್ಚ 12 ರಂದು ಜಿಲ್ಲೆಯ 26 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ನ್ನು ಹಮ್ಮಿಕೋಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನೂ ಸೇವಾ ಪ್ರಾಧಿಕಾರದ ಸದಸ್ಯ ಕಾಆರ್ಯದರ್ಶಿ ಎನ್. ಸಂತೋಷಕುಮಾರ ಶೆಟ್ಟಿ ಹೇಳಿದರು.Read More
ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಇದೇ ಮಾರ್ಚ್ 2 ರಂದು ನಿಗಧಿಪಡಿಸಿ ತಿಳುವಳಿಕೆ ಪತ್ರವನ್ನು ಜಾರಿ ಮಾಡಲಾಗಿತ್ತು.Read More
ಕನ್ನಡದ ಖ್ಯಾತ ನಟ ವಿ.ರವಿಚಂದ್ರನ್ ಅವರ ತಾಯಿ, ಖ್ಯಾತ ನಿರ್ಮಾಪಕ ವೀರಸ್ವಾಮಿ ಪತ್ನಿ ಪಟ್ಟಮ್ಮಾಳ್ ವೀರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.Read More