ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾI ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.Read More
ಉಡುಪಿ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 13 ನೇ ತಂಡದಲ್ಲಿ 100 ಪ್ರಶಿಕ್ಷಣಾರ್ಥಿಗಳಿದ್ದು, ಅದರಲ್ಲಿ ಎಸ್.ಎಸ್.ಎಲ್.ಸಿ 4, ಪಿ.ಯು.ಸಿ 20, ಡಿಪ್ಲೋಮಾ 1, ಪದವೀಧರರು 49, ಸ್ನಾತಕ ಪದವೀಧರರು 8 ಮತ್ತು 18 ಮಂದಿ ಇಂಜಿನಿಯರಿಂಗ್ ವಿದ್ಯಾರ್ಹತೆ ಪಡೆದಿದ್ದು, ಇದರಲ್ಲಿ 11 ಮಂದಿ ಮಾಜಿ ಸೈನಿಕರು ಇದ್ದಾರೆ.Read More
ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುತ್ತಿರುವ ಈ ಸಂದರ್ಭದಲ್ಲಿ, ಉಕ್ರೇನ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಜೆಗಳಿದ್ದಲ್ಲೀ ಅವರ ಮಾಹಿತಿಯನ್ನು ಕಲೆಹಾಕಲು ಕ್ರಮವಹಿಸಲಾಗಿದೆ.Read More
ನಗರದ ಫಲ್ಗುಣಿ ನದಿ ಪಾತ್ರದ ಅದ್ಯಪಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಬೆಂಗಳೂರಿನ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್ಗೆ ಕಾರ್ಯಾದೇಶ ನೀಡಲಾಗಿರುತ್ತದೆ.Read More
ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನದ ಶಿಲನ್ಯಾಸ ಸಮಾರಂಭವನ್ನು ಫೆ.26ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ನೆರವೇರಿಸುವರು.Read More
ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಚೇರಿ ವಾಲೆ ಅವರು ಫೆಬ್ರವರಿ 25ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.Read More
ಜಿ ಯಸ್ ಬಿ ಸಮಾಜದ 18 ಪೇಟೆ ದೇವಳವೆಂಬ ಖ್ಯಾತಿಯ ಇತಿಹಾಸ ಪ್ರಸಿದ್ಧ ಶ್ರೀಮದ್ ಅನಂತೇಶ್ವರ ದೇವರಿಗೆ ಸಮರ್ಪಣೆಗೊಳ್ಳಲಿರುವ " ನೂತನ ಸ್ವರ್ಣ ಪಲ್ಲಕಿ ಯ " ನಿರ್ಮಾಣ ಪ್ರಾರಂಭಗೊಂಡಿದ್ದು ಈ ಪ್ರಯುಕ್ತ ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಮಂಗಳೂರು ಇದರ ಶ್ರೀ ದೇವರ ಭಂಡಾರದಿಂದ ಸ್ವರ್ಣ ಸಮರ್ಪಣೆ ಶ್ರೀ ದೇವರ ಸಮ್ಮುಖದಲ್ಲಿ ನೆರವೇರಿತು . Read More
ಅವರು ಬುಧವಾರ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಬೆಂಗಳೂರಿನ ಸಾಹಸ್ ಸಂಸ್ಥೆ, ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ (ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ) ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.Read More
ಮಾರ್ಚ್ 4 ರಿಂದ 13 ರವರೆಗೆ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಕ್ರಾಪ್ಟ್ ಬಜಾರ್ ಮೇಳ, ಮಾರ್ಚ್ 14 ರಿಂದ 23 ರವರೆಗೆ ಮಂಗಳೂರಿನ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ಗಾಂಧಿ ಶಿಲ್ಪ ಬಜಾರ್ ಹಾಗೂ ಮಾರ್ಚ್ 24 ರಿಂದ ಏಪ್ರಿಲ್ 2 ರ ವರೆಗೆ ಪಿಲಿಕುಳ ಅರ್ಬನ್ ಹಾಥ್ನಲ್ಲಿ ಎಝ್ಸಿಬಿಷನ್ ನಡೆಯಲಿದೆ.Read More
ಆದ ಕಾರಣ ಫೆ.23ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಪನೀರ್, ದೇರಳಕಟ್ಟೆ, ಗ್ರಾಮಚಾವಡಿ, ಹರೇಕಳ, ಕಡಪು, ಬೈತಾರ್, ಕುತ್ತಿಮುಗೇರು, ದೆಬ್ಬೇಲಿ, ಪಾವೂರು, ಇನೋಳಿ, ಧರ್ಮನಗರ, ಗಾಡಿಗದ್ದೆ, ರಂತಡ್ಕ, ಪಲ್ಲಸೈಟ್, ಜಾರದಗುಡ್ಡೆ, ಕುತ್ತಾರು, ಮುನ್ನೂರು, ಮದನಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More