ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ. Read More
Details of Vaccine centers in UdupiRead More
ಜಿಲ್ಲೆಯಲ್ಲಿ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28 ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ. Read More
ಅವರು ಶನಿವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.Read More
ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ಕನಿಷ್ಠ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರಬೇಕು. Read More
ಕಿರು ಆಹಾರ ಉದ್ದಿಮೆ ನಡೆಸಲು ಇಚ್ಛಿಸುವ ಜಿಲ್ಲೆಯ ಆಸಕ್ತರಿಗೆ ಅರಿವು-ನೆರವಿನ ಅಗತ್ಯವಿದೆ. ಈ ದಿಸೆಯಲ್ಲಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು, ಆ ಮೂಲಕ ಹೆಚ್ಚು ಸಂಖ್ಯೆಯಲ್ಲಿ ಕಿರು ಆಹಾರ ಉದ್ಯಮಿಗಳು ಈ ಯೋಜನೆಯ ಲಾಭಪಡೆಯುವಂತೆ ಬ್ಯಾಂಕ್ ಅಧಿಕಾರಿಗಳು ಹಾಗೂ ಇಲಾಖೆಗಳು ಗಮನ ಹರಿಸಬೇಕು.Read More
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19 ರಿಂದ 21 ರ ವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ.Read More
ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. Read More
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಜಾರಿಗೊಳಿಸುತ್ತಿದೆ.Read More