ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಉಡುಪಿ, ಡಿಸೆಂಬರ್ 18, 2023: ಜಿಲ್ಲೆಯಲ್ಲಿ ಹೋಮ್ ಸ್ಪೇ, ಹೋಟೆಲ್ ಅಥವಾ ರೆಸಾರ್ಟ್, ರೆಸ್ಟೋರೆಂಟ್, ಟ್ರಾವೆಲ್ ಏಜೆಂಟ್ಸ್/ಟೂರ್ ಅಪರೇಟರ್, ಟೂರಿಸ್ಟ್ ಟ್ರಾನ್ಸ್ಪೋರ್ಟ್ ಅಪರೇಟರ್, ಅಮ್ಯೂಸ್ಮೆಂಟ್ ಪಾರ್ಕ್, ಕ್ಯಾರವನ್ ಟೂರಿಸಂ ಚಟುವಟಿಕೆಗಳನ್ನು ನಡೆಸುವವರು ಹಾಗೂ ಈಗಾಗಲೇ ನಡೆಸುತ್ತಿರುವವರು ಕಡ್ಡಾಯವಾಗಿ kttf.karnatakatourism.org ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಟೂರಿಸ್ಟ್ ಬೋಟಿಂಗ್, ಎಲ್ಲಾ ತರಹದ ಜಲಸಾಹಸ, ಭೂ ಸಾಹಸ, ವಾಯು ಸಾಹಸ ಕ್ರೀಡೆಗಳನ್ನು ಹಾಗೂ ಇತರೆ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸಲು ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಪ್ರಸ್ತುತ ಅನುಮೋದನೆ ಪಡೆಯದೇ […]Read More
ಉಡುಪಿಯ ಶ್ರೀಕೃಷ್ಣನಿಗೆ ನಾಲ್ಕಾವರ್ತಿ ಶ್ರೀ ವಿಷ್ಣು ಸಹಸ್ರ ನಾಮಾವಳೀ ಸಹಿತ " ಕೋಟಿ ತುಳಸಿ ಅರ್ಚನೆ "ರಾಜಾಂಗಣದಲ್ಲಿ ದಿನಾಂಕ ಡಿಸೆಂಬರ್ 31 ಮುಂಜಾನೆ 7.30ರಿಂದ 12 ಗಂಟೆಯವರೆಗೆ Read More
ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಲ್ಲಿಕಾರ್ಜುನ ಪದವಿ ಪೂರ್ವ ಮಹಾವಿದ್ಯಾಲಯ ಸಿದ್ಧರದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More
ಅಸೈಗೊಳಿಯಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅವರು ಭೇಟಿ ನೀಡಿದರು. Read More
ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಿ, ಸೂಕ್ತ ಪರಿಹಾರ ಪಡೆಯುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.Read More
ಯಕ್ಷಗುರು ಶ್ರೀ ರಾಕೇಶ್ ರೈ ಅಡ್ಕ ಇವರ ಶಿಷ್ಯಂದಿರಿಂದ ಮದ್ಯಾಹ್ನ 3 ಗಂಟೆಯಿಂದ 'ಏತದ್ಧಿ ರಾಮಾಯಣಂ' ಎಂಬ ಯಕ್ಷಗಾನ ಪ್ರದರ್ಶನ ಇರುವುದು. Read More
ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.Read More
ಕಾರ್ಯಕ್ರಮದಲ್ಲಿ ಜನಪದ ನೃತ್ಯ ಮತ್ತು ಜನಪದ ಹಾಡು (ಗುಂಪು ಸ್ಪರ್ಧೆ ಹಾಗೂ ವೈಯಕ್ತಿಕ ವಿಭಾಗ), ಕಥೆ ಬರೆಯುವುದು, ಭಿತ್ತಿ ಪತ್ರ ತಯಾರಿಕೆ, ಘೋಷಣೆ ಹಾಗೂ ಛಾಯಾಚಿತ್ರಣ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ 15-29 ವರ್ಷದೊಳಗಿನ ಯುವಕ, ಯುವತಿಯರು ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.Read More
ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲRead More