ಕಾರವಾರ ಫೆ. 6, 2022: ಕರ್ನಾಟಕ ಸಾಹಿತ್ಯ ಅಕಡೆಮಿಯ ವತಿಯಿಂದ ಮಾರ್ಚ ತಿಂಗಳಿನಲ್ಲಿ 5 ದಿನಗಳ ವರೆಗೆ ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ. ಕಮ್ಮಟದ ಪರ್ಯಾಯ ಗೋಷ್ಟಿಯಲ್ಲಿ ರಾಷ್ಟ್ರೀಯ ಕನ್ನಡ ಸಂಶೋಧನಾ ಕುರಿತಾಗಿ ಪ್ರಬಂಧ ಮಂಡಿಸುವವರು ಫೆ.22ರೊಳಗಾಗಿ ಅರ್ಜಿಯೊಂದಿಗೆ ಪ್ರಬಂಧವನ್ನು ಅಕಾಡೆಮಿಗೆ, ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್ಸೈಟ್ http://sahityaacademy.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪಾ. ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ಫೆ. 09 ರಿಂದ 26 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸ ಶಿಬಿರವನ್ನು ಆಯೋಜಿಸಲಾಗಿದೆ.Read More
ಪ್ರಸ್ತುತ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.Read More
ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ತಿಳಿಸಿದ್ದಾರೆ.Read More
ವಾರಾಹಿ ಏತ ನೀರಾವರಿ ಕಾಮಗಾರಿ ಯೋಜನೆಗೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕುRead More
ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದ ಪ್ರಗತಿಯನ್ನು ಹೆಚ್ಚಿಸುವ ಸಲುವಾಗಿ ಫೆಬ್ರವರಿ 9 ಮತ್ತು 11 ರಂದು ವಿಶೇಷ ಲಸಿಕಾ ಅಭಿಯಾನ ಆಯೋಜಿಸಲಾಗುತ್ತಿದೆ. Read More
ಕ್ರೀಡಾಕೂಟವನ್ನು ಫೆಬ್ರವರಿ 8 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.Read More
ಆಯೋಗದಿಂದ ಕೋರುವ ಯಾವುದೇ ವರದಿಯನ್ನು ಅತ್ಯಂತ ನಿಖರವಾಗಿ ಮತ್ತು ಶೀಘ್ರದಲ್ಲಿ ಉಡುಪಿ ಜಿಲ್ಲೆಯಿಂದ ನೀಡುತ್ತಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ Read More
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 9 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. Read More
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.Read More