ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. Read More
ಇದುವರೆಗೆ ಲಸಿಕೆ ಪಡೆಯದೇ ಇರುವವರು ಹಾಗೂ ಮೊದಲನೆ ಲಸಿಕೆ ಪಡೆದು ನಿಗದಿತ ಅವಧಿ ಪುರ್ಣಗೊಂಡಂತಹ ವ್ಯಕ್ತಿಗಳು ಎರಡನೆ ಲಸಿಕೆಯನ್ನು ಪಡೆಯಲು ಈ ಮೇಳದಲ್ಲಿ ಅವಕಾಶ ಇರುತ್ತದೆ.Read More
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಾದ ಕೋವಿಡ್ -19 ಎರಡನೇ ಅಲೆಯ ಸಹಾಯಧನ ಮೊತ್ತ 3000 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ಶೇಕಡಾ 90 ರಷ್ಟು ಈಗಾಗಲೇ ಪಾವತಿ ಮಾಡಲಾಗಿದ್ದು, ಶೇ. 10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್ನವರು ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ ಇರುವ ಕಾರಣ ಸದರಿಯವರ ಖಾತೆಗೆ ಸಹಾಯಧನ ಪಾವತಿಯಾಗಿರುವುದಿಲ್ಲ. Read More
ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ನಿಗದಿ ಪಡಿಸಿದ 18 ವಾರ್ಡ್ಗಳಿಗೆ ಕ್ಷೇತ್ರ ವಿಂಗಡನೆಯ ಕರಡು ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಿಸಿದ್ದಾರೆ.Read More
ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ.Read More
ರಾಜ್ಯದ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವ ಆಚಾರ ಹಾಲಪ್ಪ ಬಸಪ್ಪ, ಜನವರಿ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಡಾ. ಗಿರೀಶ್ ಕಾಸರವಳ್ಳಿ … ಕರುನಾಡು ಕಂಡ ಬಲು ಹೆಮ್ಮೆಯ ಕನ್ನಡಿಗ. ನಮ್ಮ ನೆಲ ಕಲೆ, ನುಡಿ ಹಾಗೂ ಸಂಸ್ಕೃತಿಯ ಸೊಗಡನ್ನು ಅರಿತು ಅದನ್ನು ಚಿತ್ರೀಕರಣದ ಮೂಲಕ ದಾಖಲೆಯಾಗಿಸಿಟ್ಟ ಶ್ರೇಷ್ಟ ಚಲನಚಿತ್ರ ನಿರ್ಧೇಶಕ. ಇವರು ಮುಟ್ಟಿದ್ದೆಲ್ಲವೂ ಬೆಳ್ಳಿ ಬಂಗಾರ.Read More
ಕೃಷಿ, ಉದ್ಯಮ, ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸ್ನೇಹಿ ಜಿಲ್ಲೆಯನ್ನಾಗಿ ದಕ್ಷಿಣ ಕನ್ನಡವನ್ನು ವಿಶಿಷ್ಟ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲೆಗೆ ನೂತವಾಗಿ ಉಸ್ತುವಾರಿ ವಹಿಸಿಕೊಂಡಿರುವ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಭರವಸೆ ನೀಡಿದರು.Read More
ಕರೋನಾ ನಿರ್ವಹಣೆಯಲ್ಲಿ ಕೋವಿಡ್ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸಿದ ಅಧಿಕಾರಿ ಹಾಗೂ ನೌಕರರಿಗೆ ಸನ್ಮಾನ :Read More
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳಿಗೆ ಗ್ರಾಮೀಣ ಜನತೆ ನಗರ ಪ್ರದೇಶಕ್ಕೆ ಬರುವ ಅಗತ್ಯವಿರದೇ ತಮ್ಮ ಗ್ರಾಮದಲ್ಲಿಯೇ ಅತ್ಯಂತ ಸುಲಭವಾಗಿ ಅಗತ್ಯವಿರು ಹಲವಾರು ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯಬಹುದು ಎಂದು ಮೀನುಗಾರಿಕೆ ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.Read More