ಕೋವಿಡ್ ಎರಡನೆ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಹೆಬ್ಬಾರ್ ಯಶಸ್ವಿಯಾಗಿದ್ದರು. ಜಿಲ್ಲೆಯ ಆರೋಗ್ಯ ಕ್ಷೇತ್ರ ವ್ಯಾಪಕ ಸುಧಾರಣೆ ಕಾಣುವಲ್ಲಿ ಅವರ ಶ್ರಮ ಸಾಕಷ್ಟಿದೆ. ಕೋವಿಡ್ ನಂತಹ ಸಂದಿಗ್ಧ ಕಾಲದಲ್ಲಿಯೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿರುವ ಅವರ ಕಾರ್ಯತತ್ಪರತೆಯನ್ನು ಜನತೆ ಮೆಚ್ಚಿಕೊಂಡಿದ್ದಾರೆ.Read More
ಶ್ರೀಕೃಷ್ಣಮಠದಲ್ಲಿ, ಶ್ರೀ ಗೋಪಾಲದಾಸರ ಆರಾಧನೆಯ ಪ್ರಯುಕ್ತ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ,ಸ್ವರ್ಣ ರಥದಲ್ಲಿ ದಾಸರ ಭಾವಚಿತ್ರ ಹಾಗೂ ಕೃತಿಗಳ ಮೆರವಣಿಗೆ ನಡೆಯಿತು.Read More
ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ "ಸಾಂಸ್ಕೃತಿಕ ವೈಭವ" ನಡೆಯಿತು.Read More
ಅವರು ಇಂದು, ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್ಲೈನ್ 1098 ಉಡುಪಿ ಮತ್ತು ಶ್ರೀಕೃಷ್ಣ ರೋರ್ಯಾಕ್ಟ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27, ಬುಧವಾರದಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.Read More
ಮಂಗಳೂರು,ಜ.24, 2022: ಕೋಟೆಕಾರ್ ಮಡ್ಯಾರ್ ನಲ್ಲಿ ಡಿ. ದೇವರಾಜ ಅರಸ್ ಮಹಿಳಾ ವಿದ್ಯಾರ್ಥಿ ನಿಲಯ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಸುಮಾರು ಒಂದು ಸಾವಿರ ಮಕ್ಕಳಿಗೆ ಸುಸಜ್ಜಿತವಾದ ಮತ್ತು ಮೂಲಭೂತ ಸೌಕರ್ಯಗಳಿರುವ ನೂತನ ವಸತಿ ನಿಲಯಗಳನ್ನು ನಿರ್ಮಿಸಿದ್ದೇವೆ. ಇನ್ನುಳಿದಂತೆ ರಾಜ್ಯದಾದ್ಯಂತ 1.26 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. […]Read More
ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜನವರಿ 26 ರಂದು ಸಂಜೆ 3ಕ್ಕೆ ಮಂಗಳೂರಿನ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ ಯನ್ನು ಎಡ, ಜಾತ್ಯಾತೀತ ಪಕ್ಷಗಳು ಹಾಗು ವಿವಿಧ ಸಂಘಟನೆಗಳು ಜಂಟಿಯಾಗಿ ಹಮ್ಮಿಕೊಂಡಿವೆ.Read More
ಜಿಲ್ಲೆಯಲ್ಲಿ 1,861 ಬಿಎಲ್ಒಗಳಿದ್ದಾರೆ, ಅವರ ಮೇಲ್ವಿಚಾರಣೆಗಾಗಿ 186 ಸೂಪರ್ ವೈಸರ್ಗಳಿದ್ದಾರೆ, ಬಿಎಲ್ಒಗಳು ತಮ್ಮಲ್ಲಿರುವ ಮತದಾರರ ಪಟ್ಟಿ ಹಿಡಿದು ತಮ್ಮ ಬೂತ್ ವ್ಯಾಪ್ತಿಯ ಮನೆ-ಮನೆಗಳಿಗೆ ಭೇಟಿ ನೀಡಿ, ಆ ಮನೆಗಳಲ್ಲಿ 18 ವರ್ಷ ತುಂಬಿದವರನ್ನು ನಮೂನೆ 6ರಲ್ಲಿ ಅರ್ಜಿ ಭರ್ತಿ ಮಾಡಿ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ಮಾಡಬೇಕು.Read More
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ವಿಶ್ವವಿದ್ಯಾನಿಲಯ ಘಟಕದ ವತಿಯಿಂದ ಎನ್.ಇ.ಪಿ ಅಂತರಂಗ ಮತ್ತು ಬಹಿರಂಗ ಕ್ಯಾಂಪಸ್ ಟಾಕ್ ನಡೆಯಿತು.Read More
ನಗರದ 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಮಾರ್ಕೆಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.Read More