ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಭತ್ತ ಖರೀದಿ ಕೇಂದ್ರಗಳನ್ನು ತೆರಯಲಾಗಿದೆ. ರೈತರು ಈ ಖರೀದಿ ಕೇಂದ್ರಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಸಾಮಾನ್ಯ ಭತ್ತ ಕ್ವಿಂಟಲ್ಗೆ 1940 ರೂ.ಗಳು ಹಾಗೂ ಎ-ಗ್ರೇಡ್ ಭತ್ತಕ್ಕೆ 1960 ರೂ.ಗಳಿಗೆ ಮಾರಾಟ ಮಾಡಬಹುದಾಗಿದೆ. Read More
ದೋಣಿ ನಡೆಸುವ ಕಾಯಕ ಮಾಡುತ್ತಿದ್ದ ಅಂಬಿಗರ ಚೌಡಯ್ಯ ತಮ್ಮ ವೃತ್ತಿಯನ್ನೇ ಕೈಲಾಸವೆಂದು ನಂಬಿದವರಾಗಿದ್ದರು. ಯಾವುದೇ ಕೆಲಸವನ್ನು ಶ್ರದ್ದೆಯಿಂದ ಮಾಡಿದ್ದಲ್ಲಿ ದೇವರನ್ನು ಕಾಣಬಹುದಾಗಿದೆ ಎಂಬುದನ್ನು ಅವರು ತೋರಿಸಿದ್ದಾರೆ. ಸಮಾಜದಲ್ಲಿರುವ ಮೇಲು, ಕೀಳು, ಮೂಢನಂಬಿಕೆ, ಡಂಭಾಚಾರಗಳನ್ನು ಯಾವುದೇ ಅಂಜು ಅಳುಕಿಲ್ಲದೆ ತಮ್ಮ ವಚನಗಳ ಮೂಲಕ ಟೀಕಿಸಿದ್ದಾರೆ, ಇದರಿಂದ ಅವರು ಸಮಾಜ ಸುಧಾರಣೆ ಮಾಡಲು ಸಹಕಾರಿಯಾಯಿತು ಎಂದರು.Read More
ತುಮಕೂರಿನ ವಿದ್ವಾನ್ ರಮೇಶ ಆಚಾರ್ಯ "ಶ್ರುತ್ಯಕ್ತ ವಾಯು ಮಹಿಮೆ" ಎಂಬ ಪ್ರವಚನ ನೀಡಿದರು.Read More
ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More
ಸರ್ಕಾರದ ಸೌಲಭ್ಯಗಳು ಆದೇಶಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳ ಕುರಿತ ಮಾಹಿತಿಗಳನ್ನು ಪೀಡಿತರಿಗೆ ತಲುಪಲು ಅನುಕೂಲವಾಗುವ ರೀತಿಯಲ್ಲಿ ಜಿಲಾಮಟ್ಟದ ವೆಬ್ಸೈಟ್ ನ್ನು ತೆರೆಯಬೇಕು , ಇದರಲ್ಲಿಯೇ ಅವರುಗಳ ಕುಂದು ಕೊರೆತೆ ಅರ್ಜಿಗಳನ್ನು ಸಲ್ಲಿಸಲು ಅನುವು ಮಾಡಿಕೊಡುವುದರ ಜೊತೆಗೆ ಅವುಗಳಿಗೆ ನಿಯಮಾನುಸಾರವಾಗಿ ಸ್ಪಂದಿಸುವ ಕಾರ್ಯ ತತ್ಕ್ಷಣದಲ್ಲಿ ಮಾಡಬೇಕು ಎಂದರು.Read More
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಿದು ನಲ್ಲಿರುವ ಅಂತರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ (ಸೌತ್ ಏಷ್ಯಾ) ಸಂಶೋಧನಾ ಕೇಂದ್ರವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ರವರು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. Read More
ಶ್ರೀಕೃಷ್ಣಮಠದಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಪ್ರಥಮದಿನದಂದು ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ನಡೆಯಿತು.Read More
ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕೃಷ್ಣಾಪುರ ಶ್ರೀಗಳನ್ನು ಸ್ವಾಗತಿಸಿದರು. ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿದರು. ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು.Read More
ಉಡುಪಿ, ಜ 17, 2022: ಶ್ರೀಕೃಷ್ಣಮಠದಲ್ಲಿ, ಶ್ರೀಅದಮಾರು ಮಠದ ಪರ್ಯಾಯದ ಕೊನೆಯ ದಿನದಂದು ಬ್ರಹ್ಮರಥದಲ್ಲಿ ಶ್ರೀಕೃಷ್ಣದೇವರು ಹಾಗೂ ರಜತರಥದಲ್ಲಿ ಶ್ರೀಮುಖ್ಯಪ್ರಾಣದೇವರನ್ನು ಇರಿಸಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಉತ್ಸವ ನಡೆಯಿತು.Read More
ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ,ಕಟೀಲು, ಮಂಗಳೂರು, ಮುಲ್ಕಿ, ಮೂಡುಬಿದ್ರಿ ಪರಿಸರದ, ಮತ್ತು ಮಟ್ಟು ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಉಡುಪಿ ಬೈಲೂರು, ಗುಂಡಿಬೈಲು, ಚಿಟ್ಪಾಡಿ, ಹಾಲುಮತ ಮಹಾಸಭಾ, ಕಾರ್ಕಳ ಇಲ್ಲಿಯ ಭಕ್ತಾಭಿಮಾನಿಗಳು ಹೊರೆಕಾಣಿಕೆಯನ್ನು ಸಮರ್ಪಿಸಿದರು. Read More