ಇತಿಹಾಸ ಪ್ರಸಿದ್ಧ ಮಂಗಳೂರು ರಥ ಎಂದೇ ಪ್ರಖ್ಯಾತವಾದ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದಶನದಲ್ಲಿ ನಿರ್ಮಾಣಗೊಂಡಿದ್ದು , ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರ ದಲ್ಲಿ ನಿರ್ಮಾಣ ಗೊಂಡಿದ್ದು ಸೋಮವಾರ ನೂತನ ಬ್ರಹ್ಮರಥದ ಪುರಪ್ರವೇಶವು ವಿಜೃಂಭಣೆಯಿಂದ ಜರಗಿತು. Read More
ಗ್ರಾಹಕರು ಈ ಸಂದರ್ಭದಲ್ಲಿ ಸಹಕರಿಸಬೇಕೆಂದು ಕೆ ಪಿ ಟಿ ಸಿ ಎಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ,ಕೊಟ್ಟಾರಿಗಳಾದ ರಾಘವೇಂದ್ರ ರಾವ್,ಜನಾರ್ಧನ ಭಟ್ ಹಾಗೂ ಮಠದ ಸಿಬ್ಬಂದಿಗಳು 'ಒಲಿಪೆ' (ಪಾಕದ್ರವ್ಯಗಳನ್ನು) ಯನ್ನು ಬಿರುದಾವಳಿ, ವಾದ್ಯಘೋಷಗಳೊಂದಿಗೆ ಅಷ್ಟಮಠಗಳಿಗೆ ನೀಡಿದರು.Read More
ಪೊಡವಿಗೊಡೆಯ ಶ್ರೀಕೃಷ್ಣಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ಅದಮಾರು ಮಠದ ಪರ್ಯಾಯದ ಕೊನೆಯ ದಿನವಾದ ಇಂದು ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.Read More
ಶ್ರೀ ಅದಮಾರು ಮಠದ ಪರ್ಯಾಯದ ಕೊನೆಯ ದಿನವಾದ ಇಂದು ಆಗಮಿಸುವ ಭಕ್ತಾದಿಗಳಿಗೆ ವಿಶೇಷ ಭೋಜನ ಪ್ರಸಾದವನ್ನು ವಿತರಿಸಲು ಸಿದ್ದಪಡಿಸಿದ ಪದಾರ್ಥಗಳಿಗೆ ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಲ್ಲಪೂಜೆ ನೆರೆವೇರಿಸಿದರು.Read More
ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ .Read More
ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕಾರ್ಮಿಕ ಕಾಲೋನಿಯ ಬಳಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.Read More
ವಾಸ್ತವದಲ್ಲಿ ಈಗ ವಸ್ತ್ರ ಸಂಹಿತೆ ಜಾರಿಯಲ್ಲಿರುವುದು ಎಸ್ಸೆಸ್ಸೆಲ್ಸಿ ವರೆಗೆ ಮಾತ್ರ. ಈ ನಡುವೆ ಪಿಯು, ಪದವಿ ಕಾಲೇಜುಗಳಲ್ಲಿ ಯಾವುದೇ ವಸ್ತ್ರ ಸಂಹಿತೆ ಜಾರಿಯಲ್ಲಿ ಇಲ್ಲದಿರುವಾಗ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಬಾರದೆನ್ನುವುದು ವಿತಂಡ ವಾದವಾಗಿದೆ. Read More
ವೇತನ ಎರಡು ಪಟ್ಟು ಹೆಚ್ಚಳ ಮಾಡಿದ್ದರ ಜೊತೆಯಲ್ಲಿಯೇ ಕಾರ್ಯಭಾರವನ್ನೂ ಎರಡುಪಟ್ಟು ಹೆಚ್ಚು ಮಾಡಲಾಗಿದ್ದನ್ನು ಗಮನಿಸಬೇಕಾಗಿದೆ.Read More
ಶ್ರೀಕೃಷ್ಣಮಠದಲ್ಲಿ, ಶ್ರೀಕೃಷ್ಣ ಪ್ರತಿಷ್ಠೆಯ ದಿನದಂದು ನಡೆಯುವ ಸುವರ್ಣೋತ್ಸವದ ಪ್ರಯುಕ್ತ ಬರುವ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ 'ಒಲಿಪೆ' (ಪಾಕದ್ರವ್ಯಗಳನ್ನು) ಯನ್ನು ಅಷ್ಟಮಠಗಳಿಗೆ ನೀಡಲಾಯಿತು.Read More