ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಇರುವ ಹಲವಾರು ಕಾಫಿ ತೋಟಗಳ ಮಾಲೀಕರು ಗುತ್ತಿಗೆದಾರರ ಮುಖಾಂತರ ಕಾರ್ಮಿಕರನ್ನು ತೊಡಗಿಸಿಕೊಂಡಿದ್ದಾರೆ ಎಂದು ಕಂಡುಬಂದಿದೆ. ಈ ಕಾರ್ಮಿಕರಿಗೆ ಯಾವುದೇ ರೀತಿಯ ಭವಿಷ್ಯನಿಧಿ ಸೌಲಭ್ಯಗಳನ್ನು ನೀಡುತ್ತಿಲ್ಲವೆಂಬ ಅಂಶವು ಭವಿಷ್ಯ ನಿಧಿ ಸಂಘಟನೆಯ ಗಮನಕ್ಕೆ ಬಂದಿದೆ.Read More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಿದರು.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವು ಕಳೆದ ಹಲವಾರು ತಿಂಗಳುಗಳಿಂದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಾಲೆತ್ತೂರು ಎಂಬಲ್ಲಿ ಮದುವೆಯ ಮನೆಯಲ್ಲಿ ನಡೆದ ಘಟನೆಯೊಂದನ್ನು ಮುಂದಿಟ್ಟುಕೊಂಡು ಕೊರಗ ಸಮುದಾಯ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಹಾಗೂ ಹಿಂದೂ ಸಮುದಾಯದ ಭಾವನೆಗಳನ್ನು ಎಳೆದು ತಂದು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಿ ಜಿಲ್ಲೆಯಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ಎಸ್ಡಿಪಿಐ ಆರೋಪಿಸಿದೆ.Read More
ನಗರದ 110/33/11 ಕೆ.ವಿ. ಕುಲಶೇಖರ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ದತ್ತನಗರ ಮತ್ತು ಇಂಡಸ್ಟ್ರಿಯಲ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ.Read More
ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯ ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಸದರಿ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅವಶ್ಯಕಕವಾಗಿದೆ.Read More
ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಲೇಜಿನ ಕನ್ನಡ ಸಂಘದ ವತಿಯಿಂದ ಇತ್ತೀಚೆಗೆ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಪಾಟೀಲರ ನುಡಿನಮನ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು. Read More
ಶ್ರೀಕೃಷ್ಣಾಪುರದ ಪರ್ಯಾಯೋತ್ಸವಕ್ಕೆ ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕುಂದಾಪುರ ತಾಲೂಕಿನ ಭಕ್ತಾದಿಗಳಿಂದ ಹಾಗೂ ಉಡುಪಿ ನಗರ ಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳ ಭಕ್ತಾದಿಗಳ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.Read More
ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅಂದಾಜು 22 ಕೋಟಿ ರೂ.ಗಳ ಮೊತ್ತದಲ್ಲಿ ಮಂಗಳೂರು ಮೀನುಗಾರಿಕೆ ಬಂದರಿನ ಮೂರನೇ ಹಂತದಲ್ಲಿ ಹಾಗೂ ತೋಟಬೇಂಗ್ರೆ ಪ್ರದೇಶದಲ್ಲಿ ಮೀನುಗಾರರಿಗೆ ಅನುಕೂಲವಾಗುವ ಪ್ರಮುಖ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಯಿತು.Read More
ಅವರು ಜ.10ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಎನ್ಜಿ ಇಂಧನದ ಕೊರತೆ, ಬೇಡಿಕೆ, ಪೂರೈಕ ಹಾಗೂ ಬೆಲೆ ಏರಿಕೆಯ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ವತಿಯಿಂದ, ಕಟ್ಟಡ ಕಾರ್ಮಿಕರ ಪ್ರತಿರೋದಕ ವ್ಯವಸ್ಥೆಯನ್ನು ಉತ್ತಮ ಪಡಿಸುವ ಸಲುವಾಗಿ ಪ್ರತಿರಕ್ಷಣಾ ಕಿಟ್ಗಳನ್ನು ವಿತರಿಸಲು ಜಿಲ್ಲಾ ಕಾರ್ಮಿಕ ಇಲಾಖೆ ಕಛೇರಿಗೆ ಒದಗಿಸಲಾಗಿದೆ. Read More