ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಹಾಗೂ ಅದರ ರೂಪಾಂತರಿ ಓಮಿಕ್ರೋನ್ ಪ್ರಕರಣಗಳ ವರದಿಯ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿಯೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ವೆನ್ಲಾಕ್ ಜಿಲ್ಲಾಸ್ಪತ್ರೆ ಸದಾ ಸನ್ನದ್ದವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆಸ್ಪತ್ರೆಯ ಜಿಲ್ಲಾ ಸರ್ಜನ್ಗೆ ಸೂಚನೆ ನೀಡಿದರು.Read More
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 10 ರವರೆಗೆ ವಿಸ್ತರಿಸಲಾಗಿದೆ.Read More
ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಗಂಧೋಪಚಾರ ಸಹಿತ ವಿಶೇಷವಾಗಿ ಸತ್ಕರಿಸಿ ಶಾಲು ಹಾಕಿ ಗೌರವಿಸಿದರು.ಕಾಣಿಯೂರು ಮಠದ ದಿವಾನರಾದ ರಘುಪತಿ ಆಚಾರ್ಯ ಮಾಲಿಕೆ ಮಂಗಳಾರತಿ ಮಾಡಿದರು.Read More
ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ನಿಗ್ರಹ ದಳದ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ.Read More
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ತಾಜಾ ಮೀನು ಸಾಗಾಟ ಮಾಡಲು ಉಪಯೋಗಿಸುವ ತ್ರಿಚಕ್ರ ಹಾಗೂ ನಾಲ್ಕುಚಕ್ರ ವಾಹನಗಳ ಖರೀದಿಗಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮೀನುಗಾರಿಕೆ ಬಂದರಿನಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ: 0824-2451292 ಅನ್ನು ಸಂಪರ್ಕಿಬಹುದು ಎಂದು ಮಿನುಗಾರಿಕೆ ಉಪನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.Read More
ಈ ಸಂದರ್ಭದಲ್ಲಿ ಉಡುಪಿಯ ಸುತ್ತಮುತ್ತಲಿನ ಸುಮಾರು 450 ವಿಪ್ರ ಕುಟುಂಬಕ್ಕೆ ಆರೋಗ್ಯ ಕಾರ್ಡ್ ವಿತರಿಸಲಾಯಿತು. ತದ ನಂತರ ಅಸ್ಪೃಶ್ಯತೆಯ ವಾತಾವರಣವನ್ನು ನಿರ್ಮಿಸಿರುವ ಇಡೀ ವಿಶ್ವವನ್ನು ನುಂಗಿ ತೇಗುತ್ತಿರುವ ಕೋವಿಡ್ ಮಹಾಮಾರಿಗೆ ಸಡ್ಡು ಹೊಡೆದು ತಾಯಿ ಮಗು ಹಾಗೂ ಹಲವು ಜೀವಗಳನ್ನು ಉಳಿಸಿದ ಮಾತೆ ಡಾ| ಟಿ.ಎಂ.ಎ. ಪೈ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ ಶಶಿಕಲಾ ಭಟ್ ರವರನ್ನು, ಹಲವಾರು ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ ನಟ, ನಿರ್ದೇಶಕ , ಸಂಘಟಕ ಹಾಗೂ ನಾಯಕ ರಂಗಭೂಮಿ ಕಲಾವಿದ ರವಿರಾಜ್ ಎಚ್.ಪಿ. , ಅಪರ ಕ್ರಿಯೆ ಮುಂತಾದ ಸಾಮಾಜಿಕ ಕಳಕಳಿಯ ಸೇವೆಯನ್ನು ಮಾಡುತ್ತಿರುವ ರಾಮ ಕೊಡಂಚ, ಹಾಗೂ ಅಚ್ಚುಕಟ್ಟು, ಶಿಸ್ತು ಸಂಯಮ ಭಕ್ತಿಶ್ರದ್ಧೆಯ ಧಾರ್ಮಿಕ ಸೇವೆಯ ಸಾಕಾರಮೂರ್ತಿ ರಮೇಶ್ ಭಟ್ ರನ್ನು ಸನ್ಮಾನಿಸಲಾಯಿತು. Read More
ನಗರದ 110/33/11ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.Read More
ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.Read More
ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More