ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.Read More
ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಈಗಾಗಲೇ 309 ಹೈಸ್ಕೂಲ್, 104 ಪದವಿ ಪೂರ್ವ ಕಾಲೇಜು, 21 ಐ.ಟಿ.ಐ ಇತ್ಯಾದಿ ಸಂಸ್ಥೆಗಳನ್ನು ಸೇರಿದಂತೆ ಒಟ್ಟು 434 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 15 ರಿಂದ 18 ವರ್ಷದವರೆಗಿನ 53,555 ಮಕ್ಕಳಿಗೆ ಲಸಿಕೆ ನೀಡಲು ಗುರಿಯನ್ನು ನಿಗದಿಪಡಿಸಲಾಗಿದೆ.Read More
ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ 15 ರಿಂದ 18 ವರ್ಷದವರೆಗಿನ ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಜನವರಿ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ತಾಂಗದಗಡಿ ನಿಟ್ಟೂರು ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.Read More
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ, ರಾಜ್ಯ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ನ್ಯಾ. ಕೆ. ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.Read More
ಮಂಗಳೂರು ಡಿ. 30, 2021: ಜಿ.ಹೆಚ್.ಎಸ್. ಅಡ್ಡ ರಸ್ತೆಯಲ್ಲಿ (ಜುವೆಲ್ಲರಿ ಲೇನ್) ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುದರಿಂದ ಆ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು, ಅವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ನೀಡಲು ಪಟ್ಟಿ ಸಿದ್ದಪಡಿಸಿ, ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More
ಕಾಣಿಕೆ ಹುಂಡಿಗಳನ್ನು ಅಪವಿತ್ರಗೊಳಿಸಿದ ಹಿಂದಿನ ಷಡ್ಯಂತ್ರವನ್ನು ಪೊಲೀಸರು ಬಯಲು ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ಒತ್ತಾಯಿಸಿದ್ದಾರೆ.Read More
ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರದ್ದು ಮಾದರಿ ನಡೆ: ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್Read More
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ಹಳಿಯಾಳ ಇವರ ವತಿಯಿಂದ 30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೋಳಲಾಗುತ್ತಿದೆ.Read More