ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಉಳ್ಳಾಲ ನಗರಸಭೆಯ ಸ್ವಸಹಾಯ ಸಂಘಗಳ 30 ಸದಸ್ಯರ ತಂಡಗಳು ನವೆಂಬರ್ 9 ರಂದು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಉಳ್ಳಾಲ ನಗರಸಭೆಯಿಂದ ಬೆಳಗ್ಗೆ 10 ಗಂಟೆಗೆ ಹೊರಡಲಿದ್ದು ತುಂಬೆಯಲ್ಲಿರುವ ಜಲ ಸಂಸ್ಕರಣ ಘಟಕದಲ್ಲಿ ಉದ್ಘಾಟನೆ ಕಾರ್ಯಕ್ರಮ ಹಾಗೂ ಜಲಸಂಸ್ಕಾರ ಘಟಕದ ಕಾರ್ಯಚರಣೆಯಲ್ಲಿ ಭಾಗವಹಿಸಲಿದ್ದಾರೆ.Read More
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮೂಡುಬೆಳ್ಳೆ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.Read More
ವಿದ್ಯಾರ್ಥಿ ವೇತನ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಸಲುವಾಗಿ ನವೆಂಬರ್ 7 ರಿಂದ 30 ರ ವರೆಗೆ “ವಿದ್ಯಾರ್ಥಿವೇತನ ಅಭಿಯಾನ” ಕಾರ್ಯಕ್ರಮ ಹಮಿಕೊಳ್ಳಲಾಗಿದೆ.Read More
ನವೆಂಬರ್ 2 ರಂದು ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.Read More
ಹಬ್ಬಗಳ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಸಿರು(ಕಡಿಮೆ ಶಬ್ದ ಮಾಡುವ ) ಪಟಾಕಿ, ಸುಡುಮದ್ದು ಸಿಡಿಸುವುದಕ್ಕೆ ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.Read More
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನವೆಂಬರ್ 1 ರಂದು ನಡೆಯುವ ಜಿಲ್ಲಾ ಕನ್ನಡ ರಾಜ್ಯೋತ್ಸವ ದಿನದಂದು , ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 17 ಮಂದಿ ಸಾಧಕರುಗಳಿಗೆ ಹಾಗೂ 9 ಮಂದಿ ಅಧಿಕಾರಿಗಳನ್ನು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.Read More
ಈ ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯದೆ ಇರುವ ವಿದ್ಯಾರ್ಥಿಗಳು ವಿದ್ಯಾಸಿರಿ ಯೋಜನೆಗೆ ಅರ್ಹರಾಗುತ್ತಾರೆ.Read More
ವ್ಯಕ್ತಿಗೆ ಜಾತಿ ಮುಖ್ಯವಲ್ಲ, ವ್ಯಕ್ತಿತ್ವ ಮುಖ್ಯ: ಡಾ. ದಿವಾಕರ ಕೊಕ್ಕಡRead More
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.Read More