ಸರ್ವೋಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸುವರು.Read More
ಡಿಸೆಂಬರ್ 28 ರಿಂದ ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ, ಮದುವೆ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 300 ಕ್ಕೆ ಸೀಮಿತಗೊಳಿಸಿದ್ದು, ಈ ಕಾರ್ಯಕ್ರಮಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸಂಘಟಕರ/ವ್ಯವಸ್ಥಾಪಕರ ಜವಾಬ್ದಾರಿಯಾಗಿದೆ ಎಂದರು.Read More
ಕೇಂದ್ರ ಮತ್ತು ರಾಜ್ಯ ಸರ್ಕಾರಿ ವೇತನದಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ಬೇಡಿಕೆಯ 7 ನೇ ವೇತನ ಆಯೋಗವು 2022 ರ ಜುಲೈನಲ್ಲಿ ಜಾರಿಯಾಗಲಿದ್ದು , ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹೇಳಿದರು.Read More
ವಿಟ್ಲ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿ.27ರ ಸೋಮವಾರ ಮತದಾನ ನಡೆಯಲಿದೆ.Read More
ಹಿರಿಯ ವಿದ್ವಾಂಸರಾದ ಗುರುರಾಜ ಜೋಶಿ, ಶೈಕ್ಷಣಿಕ ಕ್ಷೇತ್ರದಲ್ಲಿ ಖ್ಯಾತ ಇತಿಹಾಸ ತಜ್ಞ ಡಾ.ಜಗದೀಶ್ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಮಣಿಪಾಲದ ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ ಉಮಾಕಾಂತ್, ದಂತವೈದ್ಯ ಡಾ.ವಿಜಯೇಂದ್ರ ವಸಂತ್ ಇವರನ್ನು ಸನ್ಮಾನಿಸಲಾಯಿತು.Read More
ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜೆಬಿಎಫ್ ಕಂಪನಿಯು ಆರ್ಥಿಕ ಮುಗ್ಗಟ್ಟಿನಿಂದಾಗಿ ಕಾರ್ಯ ನಿರ್ವಹಣೆ ಮಾಡದಿರುವುದರಿಂದ ಅಲ್ಲಿನ ಉದ್ಯೋಗಿಗಳಿಗೆ ಕಳೆದ 8 ತಿಂಗಳಿನಿಂದ ವೇತನ ಪಾವತಿಯಾಗುತ್ತಿಲ್ಲ. ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಡಿ.20ರಂದು ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.Read More
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ (ಫಾಗಿಂಗ್) ಕೈಗೊಳ್ಳಲು ಎಲ್ಲಾ ವಲಯಗಳಲ್ಲಿ ಶೀಘ್ರವೇ ಟೆಂಡರ್ ಕರೆದು ಕ್ರಮವಹಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರಿಸಿದ್ದಾರೆ.Read More
ಮಂಗಳೂರಿನ ಕುದ್ಮುಲ್ ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶದ ಲಾಂಛನ ವನ್ನು ಸೋಮವಾರ ಶ್ರೀ ಧರ್ಮಸ್ಥಳ ಕ್ಷೇತ್ರದ ಶ್ರೀ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿಸಿ ಮಾತನಾಡಿದರು.Read More
ಭಾಗವಹಿಸುವ ಕ್ರೀಡಾಪಟುಗಳು ಡಿ.27ರ ಸೋಮವಾರ ಸಂಜೆ 5 ಗಂಟೆಯೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸಬೇಕು.Read More