ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ತೃತೀಯ ಸಾಮಾನ್ಯ ಸಭೆ ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ರಾಣಿ ಅಬ್ಬಕ್ಕ(ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ಜಿಲ್ಲೆಯಲ್ಲಿರುವ 2,50,569 ದನ, 1,832 ಎಮ್ಮೆ ಸೇರಿ ಒಟ್ಟು 2,52,401 ಜಾನುವಾರುಗಳಿದ್ದು ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗಾಗಿ 38 ತಂಡಗಳನ್ನು ರಚಿಸಲಾಗಿದ್ದು, ಕೆ.ಎಂ.ಎಫ್. ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೆ ತೆರೆಳಿ ಲಸಿಕೆಯನ್ನು ಹಾಕಲಿದ್ದಾರೆ.Read More
ರಾಜ್ಯದಲ್ಲಿನ ಮುಸ್ಲಿಂ, ಕ್ರೈಸ್ತ, ಪಾರ್ಸಿ ಮತ್ತು ಜೈನ ಸಮುದಾಯದವರ ಸಮಗ್ರ ಅಭಿವೃದ್ಧಿಗಾಗಿ ನಿಗಮಕ್ಕೆ ಹೆಚ್ಚಿನ ಅನುದಾನದ ಅಗತ್ಯವಿದ್ದು, ಇದಕ್ಕಾಗಿ 500 ಕೋಟಿ ರೂ. ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಇದರಲ್ಲಿ 200 ಕೋಟಿ ರೂ. ಗಳನ್ನು ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡಲು ಬಳಸಲಾಗುವುದು ಎಂದರು.Read More
ಸದರಿ ಲೋಕ ಅದಾಲತ್ನಲ್ಲಿ ದೌರ್ಜನ್ಯ, ನಷ್ಟ ಪರಿಹಾರ ಕುರಿತ ತಕರಾರುಗಳು, ಮೋಟಾರ್ ವೆಹಿಕಲ್ ಪ್ರಕರಣಗಳು, ಬ್ಯಾಂಕುಗಳ ಸಾಲ ವಸೂಲಿ, ಸಿವಿಲ್ ವ್ಯಾಜ್ಯಗಳು, ಚೆಕ್ ಬೌನ್ಸ್ ಪ್ರಕರಣಗಳು ಸೇರಿ ಹಲವು ಬಗೆಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. Read More
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗೆಲುವಿನ ನಗೆ ಬೀರಿದ್ದಾರೆ.Read More
ಈ ಕಾರ್ಯಕ್ರಮದ ಮೂಲಕ ದ್ರವ ತ್ಯಾಜ್ಯ ನಿರ್ವಹಣೆ ಕುರಿತಂತೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ ,ಮನೆ ಮನೆಯಲ್ಲಿ ಸೋಕ್ ಪಿಟ್ ನಿರ್ಮಿಸಿಕೊಳ್ಳುವಂತೆ ಪ್ರೇರೆಪಣೆ ನೀಡಲಾಗುತ್ತದೆ. ಹಾಗೂ ಸಮುದಾಯದಲ್ಲಿ ಇವರ ಮೂಲಕ ಅರಿವು ಮೂಡಿಸಲಾಗುತ್ತದೆ.Read More
ಅಡುಗೆ ಅನಿಲವನ್ನು ಮನೆ ಮನೆಗೆ ಪೂರೈಸುವ ಸಂದರ್ಭದಲ್ಲಿ ಅನಿಲ ವಿತರಕರು ಗ್ರಾಹಕರಿಂದ ಹೆಚ್ಚಿನ ದರವನ್ನು ವಸೂಲಿ ಮಾಡಿದ್ದಲ್ಲಿ ದೂರು ಸಲ್ಲಿಸುವಂತೆ ಕೋರಲಾಗಿದೆ.Read More
ಕಳೆದ ಎರಡು ವಾರಗಳ ಕಾಲ ಈ ಶಿಬಿರವನ್ನು ಅಚ್ಚುಕಟ್ಟಾಗಿ ಶಿರ್ವ ವಲಯ ಪತಂಜಲಿ ಯೋಗ ಗುರುಗಳಾದ ಶ್ರೀ ಅನಂತರಾಯ ಶೆಣೈ ಹಾಗೂ ಶ್ರೀ ರಂಜಿತ್ ಪುನರ್ ರವರು ನೆರವೇರಿಸಿಕೊಟ್ಟರು. Read More
ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.Read More