ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More
ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷಣಾ ಕ್ರಮಗಳ ಅನುಷ್ಠಾನಕ್ಕಾಗಿ 12 ವಿವಿಧ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. Read More
ಗರ್ಭೀಣಿ ಮಹಿಳೆಯರು ಕೋವಿಡ್ ಲಸಿಕೆ ತೆಗೆದುಕೊಳ್ಳುವಂತೆ ಮನವೊಲಿಸುವ ಕಾರ್ಯ ಮಾಡಿ ಕರ್ತವ್ಯ ನಿರ್ವಹಿಸಿ ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗಾ ಎಂ. ಸೂಚಿಸಿದರು.Read More
ಸಿ.ಪಿ.ಐ.ಎಂ ಮಂಜೇಶ್ವರ ಏರಿಯಾ ಸಮ್ಮೇಳನದ ಅಂಗವಾಗಿ ಕೊಡ್ಲಮೊಗರು ಲೋಕಲ್ ಸಮಿತಿ ನೇತ್ರತ್ವದಲ್ಲಿ ದೈಗೋಳಿಯ ಶ್ರೀ ಕ್ರಷ್ಣ ಕ್ರಪಾ ಹಾಲ್ ನಲ್ಲಿ ಮಕ್ಕಳ ಆಟಕೂಟ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.Read More
ಜಿಲ್ಲಾಡಳಿತ "ಮನೆ ಮನೆಗೆ ಲಸಿಕಾ ಮಿತ್ರ" ಕಾರ್ಯಕ್ರಮ ಆರಂಭಿಸಿ ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.Read More
ಯಾವುದೇ ಗೊಂದಲ ಹಾಗೂ ದೋಷಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.Read More
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಗಳ ಅನುದಾನಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಇಂದಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಎಲ್ಲಾ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು.Read More
ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಹರಿದಾಸ್ ಎಸ್ ಎಂ ಬೆಳ್ತಂಗಡಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶವಂತ ಮರೋಳಿ ಮಂಗಳೂರು ಅವಿರೋಧವಾಗಿ ಆಯ್ಕೆಯಾದರು.Read More
ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಎನ್.ಎಸ್.ಎಸ್. ಘಟಕ ಮತ್ತು ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಇಂದು ಕಾಲೇಜಿನ ಸಭಾಗಂಣದಲ್ಲಿ ಏಡ್ಸ್ ಮಾಹಿತಿ ಮತ್ತು ಭಿತ್ತಿಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. Read More