ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿಕೊಟ್ಟ ಕೋವಿಡ್ ನ ಎರಡು ಮಾದರಿಗಳಲ್ಲಿ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More
ನಗರದ 33/11 ಕೆವಿ ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕರಂಗಾಲ್ಪಾಡಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.Read More
ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು.Read More
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದೆ.Read More
ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ಹಲವೆಡೆ ಬೆಳೆಹಾನಿ ಸಂಭವಿಸುತ್ತಿದೆ. ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಗೆ ಬೆಳೆ ಹಾನಿ ಸಂಭವಿಸಿದ್ದಲ್ಲಿ ಪರಿಹಾರ ನೀಡಲು ಅವಕಾಶವಿದೆ.Read More
ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು 15 ದಿನಗಳ ಒಳಗೆ, ಸಂಬಂಧಪಟ್ಟ ಪ್ರಾಧಿಕಾರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕುಂದಾಪುರದ ಉಪ ನೋಂದಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.Read More
ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು ಆಸಕ್ತ ರೈತರು ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.Read More
ಡಿಸೆಂಬರ್ 1 ರಂದು ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆಯಾಗಲಿದೆ.Read More
ಕೋವಿಡ್ ಲಸಿಕೆ ಪಡೆಯುಲು ಬಾಕಿ ಇರುವವರ ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. Read More