ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಉಡುಪಿಯ ನಮ್ಮೆಲ್ಲರ ಅಜ್ಜಯ್ಯ ಎ೦ದು ಕರೆಸಿಕೊಳ್ಳುವ ಅನಂತೇಶ್ವರ ದೇವರ ಸಾನಿಧ್ಯವಿರುವ ಮಾಧವ ಕುಂಜಿತ್ತಾಯರಿಗೆ ಕನಸಲ್ಲಿ ಬಂದು ತನ್ನ ಇರವನ್ನು ತೋರಿಸಿಕೊಟ್ಟು ಪಣಿಯಾಡಿ ಗ್ರಾಮದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ನೆಲೆನಿಂತ ಶ್ರೀ ಶೇಷಾಸನ ಲಕ್ಷ್ಮೀ ಸಹಿತ ಅನಂತ ಪದ್ಮನಾಭನ ಅರಮನೆಯಲ್ಲಿ ಅನಂತ ದೀಪೋತ್ಸವ " ನ ಭೂತೋ " ಎಂಬಂತೆ ಊರಿನ ಭಕ್ತ ವೃಂದದ ಮುತುವರ್ಜಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. Read More
ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದಲ್ಲಿ ನಗರಸಭೆಯ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಬಾಲ/ಕಿಶೋರ ಕಾರ್ಮಿಕರನ್ನು ಸಮೀಕ್ಷೆಯ ಮೂಲಕ ಗುರುತಿಸಲು ಅರ್ಹ ಸರಕಾರೇತರ ಸಂಘ ಸಂಸ್ಥೆಗಳಿಂದ (ಸ್ವಯಂ ಸೇವಾ ಸಂಸ್ಥೆ) ಕಾರ್ಮಿಕ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.Read More
ಮಂಗಳೂರಿನಿಂದ ಎರ್ನಾಕುಲಂಗೆ ಮಲ್ಟಿ ಆಕ್ಸೆಲ್ ಬಸ್ ಸಂಚಾರ ಆರಂಭವಾಗಲಿದೆ. Read More
ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ಮಂಗಳೂರು, ನ 26, 2021: ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26 ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.Read More
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕರಾಜ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ(ರಿ) ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 43 ನೇ ವಾದಿರಾಜ ಕನಕದಾಸ ಸಂಗೀತೋತ್ಸವ ಕಾರ್ಯಕ್ರಮವು ಡಿಸೆಂಬರ್ 3 ಮತ್ತು 4 ರಂದು ನಗರದ ಎಂ.ಜಿ. ಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. Read More
ನ. 29 ರಂದು ಮಂಗಳೂರಿನ ಕೆಲವೆಡೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More
ಅದರಂತೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.Read More
ವಿಶೇಷ ಘಟಕ ಗಿರಿಜನ ಉಪಯೋಜನೆಯಡಿ ಆಸಕ್ತ ಯುವಕ-ಯುವತಿಯರಿಂದ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಅರ್ಜಿ ಆಹ್ವಾನಿಸಿದೆ.Read More
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ ಕೈಗೊಳ್ಳಲಾಗಿದೆ.Read More