ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ವತಿಯಿಂದ ನಗರದ ಪ್ರೆಸ್ಕ್ಲಬ್ನಲ್ಲಿ ಸೋಮವಾರ `ಮಾಮ್ ಇನ್ಸ್ಪೈರ್ ಅವಾರ್ಡ್' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.Read More
ನಗರದ ದಿ. ವಾಟರ್ ಟ್ರಾನ್ಸ್ ಪೋರ್ಟ ಕೋ-ಆಪರೇಟಿವ್ ಸಹಕಾರ ಸಂಘ ನಿ. ನಿಯಮಾನುಸಾರವಾಗಿ ಯಾವುದೇ ಕಾರ್ಯನಿರ್ವಹಿಸದೇ ಇರುವುದರಿಂದ ಬೆಂಗಳೂರಿನ ಸಹಕಾರಿ ಸಂಘಗಳ ನಿಬಂಧಕರ ಆದೇಶದ ಮೇರೆಗೆ ಸಮಾಪನೆಗೊಂಡಿದ್ದು ಕಾರವಾರದ ಸಹಕಾರ ಸಂಘಗಳ ಸಹಾಯಕ ನಿಬಂಧಕರನ್ನು ಸಮಾಪನಾಧಿಕಾರಿಯಾಗಿ ನೇಮಿಸಲಾಗಿರುತ್ತದೆ.Read More
ಕಾರವಾರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮಂಡಳಿಯ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಧುಮೇಹಕ್ಕೆ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯ ಎಂದು ಡಾ. ಕಿಶೋರ್ ಹೇಳಿದರು. Read More
ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನಗರ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.Read More
ವೈದ್ಯಕೀಯ ಹಾಗೂ ದಂತ ಮಹಾ ವಿದ್ಯಾಲಯಗಳಿಗೆ ಸೇರ್ಪಡೆಯಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಕೋಟಿಲಿಂಗೇಶ್ವರ ರಥೋತ್ಸವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.Read More
ಜಿಲ್ಲೆಯಲ್ಲಿ 2,95,375 ಮನೆಗಳಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, ಕೋವಿಡ್ ನಿರೋಧಕ ಲಸಿಕೆ ಪಡೆಯದೇ ಇರುವವರ ವಿವರವನ್ನು ಪಡೆಯುವುದರ ಜೊತೆಗೆ ಅವರುಗಳು ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಲಸಿಕೆ ನೀಡಬೇಕು ಎಂದರು.Read More
ಜಿಲ್ಲೆಯ ಓoಟಿ-ಅಖZ ಪ್ರದೇಶದಲ್ಲಿ 17 ಮರಳು ಬ್ಲಾಕ್ಗಳಿಗೆ ಗುತ್ತಿಗೆ ಮಂಜೂರಾಗಿದ್ದು, ಈ ಮರಳು ಬ್ಲಾಕ್ಗಳ ಸ್ಟಾಕ್ಯಾರ್ಡ್ನಿಂದ ಮರಳನ್ನು ಜಿಲ್ಲೆಯಲ್ಲಿನ ಸರಕಾರಿ ಹಾಗೂ ಸಾರ್ವಜನಿಕ ಕಾಮಗಾರಿಗಳಿಗೆ ಪೂರೈಸಿಕೊಳ್ಳಬಹುದಾಗಿದೆ.Read More
ಕರ್ನಾಟಕ ವಿಧಾನ ಪರಿಷತ್ತು - ಸ್ಥಳೀಯ ಪ್ರಾಧಿಕಾರ ಕ್ಷೇತ್ರಗಳಿಂದ ಆಯ್ಕೆಯಾಗುವ ಸದಸ್ಯರುಗಳ ದ್ವೈವಾರ್ಷಿಕ ಚುನಾವಣೆಯ ನೀತಿ ಸಂಹಿತೆ ಜಾರಿಗೊಂಡಿರುವ ಅವಧಿಯಲ್ಲಿ ನಡೆಯಬಹುದಾದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದಲ್ಲಿ ಸಂಚಾರಿ ದಳಗಳನ್ನು ನಿಯೋಜಿಸಲಾಗಿದೆ.Read More