ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ 2021ರ ನವೆಂಬರ್ 18 ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಗಡಿ ನಾಡು ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನಲೆಯಲ್ಲಿ ಮುಂದೂಡಲಾಗಿದೆ.Read More
ಕೃಷಿ ಇಲಾಖೆಯ ‘ಫ್ರೂಟ್ಸ್’ ದತ್ತಾಂಶದ ಮೂಲಕ ರೈತರ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಲಾಗುತ್ತದೆ. ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆಯಾಧರಿಸಿ ಹಾಗೂ ಕೇಂದ್ರ ಸರಕಾರದ ಮಾರ್ಗ ಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಬೆಂಬಲ ಬೆಲೆಯಡಿ ನೀಡುವ ರೈತರು ನೋಂದಣಿ ಮಾಡಿಕೊಳ್ಳಬಹುದು.Read More
ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, "Bele Darshak Karnataka - 2021-22” ಆಪ್ ಅನ್ನು ಗೂಗಲ್ ಪ್ಲೇಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯು ಸಹ ಸಲ್ಲಿಸಬಹುದಾಗಿದೆ.Read More
ಸರ್ಕಾರ ಮಕ್ಕಳ ರಕ್ಷಣೆಗೆ ಅನೇಕ ಕಾನೂನುಗಳನ್ನು ಜಾರಿಗೆ ತರುವುದರೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಬಾಲ್ಯ ವಿವಾಹ, ಸೇರಿದಂತೆ ಮತ್ತಿತರ ಅನಿಷ್ಟ ಪದ್ಧತಿಗಳು ಅಲ್ಪಪ್ರಮಾಣದಲ್ಲಿ ನಡೆಯುತ್ತಿವೆ. ಇವುಗಳನ್ನು ಹೋಗಲಾಡಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದರು.Read More
ಜಿಲ್ಲಾ ಪೊಲೀಸ್ ಘಟಕದಿಂದ ಮುಂಬರುವ ಡಿಸೆಂಬರ್ ಮೊದಲ ವಾರದಲ್ಲಿ ನಗರದ ಜಿಲ್ಲಾ ಕವಾಯತು ಮೈದಾನ (ಡಿಎಆರ್) ದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ. Read More
ಉತ್ತರಾಖಂಡ್ನ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ಪ್ರವೇಶಕ್ಕೆ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ.Read More
ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. Read More
ಜಿಲ್ಲೆಗಳ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸುವ ಅವಧಿಯನ್ನು ವಿಸ್ತರಿಸಲಾಗಿದೆ.Read More
ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.Read More
ಕರ್ನಾಟಕ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2021 ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.Read More