ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಬೆಳ್ತಂಗಡಿ ಅ 24: ಕೃಷಿಕರಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಯಂತ್ರಗಳನ್ನು ಖರೀದಿಸಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53 ನೆ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ 25 ಜಿಲ್ಲೆಗಳ […]Read More
ಉಡುಪಿ, ಅ 19: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
ಉಡುಪಿ, ಅ ೧೯: ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಮಳೆಯಿಂದ 29 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಹೇಳಿದರು. ಅವರು ಇಂದು ಉಡುಪಿ ಜಿಲ್ಲೆಯ ಮಾಸಿಕ ಕೆಡಿಪಿ ಸಭೆಗೆ ಮಳೆ ಹಾನಿ ಕುರಿತು ಮಾಹಿತಿ ನೀಡಿದರು. ಮಟ್ಟು ಸುತ್ತುಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ 6.68 ಹೆಕ್ಟೇರ್ ಮಟ್ಟುಗುಳ್ಳ ಬೆಳೆಗೆ ಹಾನಿಯಾಗಿದ್ದು, ಐವತ್ತ ನಾಲ್ಕು ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ಎಕರೆಗೆ ₹ 20,000 ದಂತೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. […]Read More
ಮಂಗಳೂರು ಅ 12 : ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಬೆಳೆ ದರ್ಶಕ್ – 2020 ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ […]Read More
ಉಡುಪಿ, ಅ 07 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದ ಪ್ರಾತ್ಯಕ್ಷಿಕೆ“ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ” ತರಬೇತಿ ಕಾರ್ಯಕ್ರಮವು ಶಿರ್ಲಾಲು ಗ್ರಾಮದ ಧರಣೀಂದ್ರ ಜೈನ್ ಮನೆಯ ವಠಾರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ ಧನಂಜಯ, ಅಡಿಕೆ ಬೇರು ಹುಳದ ಹಾನಿಯಿಂದಾಗುವ ನಷ್ಟದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೀಟಶಾಸ್ತ್ರಜ್ಞ […]Read More
New Delhi, Sep 29: Union Minister Dr Jitendra Singh said today that the contract agreement, brought in through the new Agricultural Laws , will be for the crops and not for the land, and alleged that the farmers are being misled to believe otherwise. Launching a campaign from his Lok Sabha constituency in support of the […]Read More
ಎಪಿಎಮ್ ಸಿ ಕಾನೂನಿಗೆ ತಿದ್ದುಪಡಿ ಮತ್ತು ಕರ್ನಾಟಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ನಿಜವಾಗಿಯೂ ರೈತಪರ ಕಾನೂನೇ? ಒಂದು ಅನಿಸಿಕೆ Read More
ತಾಲೂಕಿನನಲ್ಲಿ ಕೃಷಿ ಹೊಂಡ ಇರುವ ರೈತರಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ2) ಅವರ ಕಚೇರಿಯಲ್ಲಿ ಉಚಿತವಾಗಿ 250 ಮೀನಿನ ಮರಿಗಳನ್ನು ನೀಡಲಾಗುತ್ತಿದೆ.Read More
ಮಂಗಳೂರು ಸೆ 22:- 2020-21ನೇ ಸಾಲಿನ ಮುಂಗಾರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಕೃಷಿ ಭೂಮಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಸಮಸ್ಯೆಗೊಳಗಾದ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬೇಕು. ಭತ್ತದ ಬೆಳೆ ವಿಮೆ ಮಾಡಿಸಿದ ರೈತರು ಮಿಡ್ ಸೀಸನ್ ಅಡ್ವರ್ಸಿಟಿ (Mid season adversity) ಅಡಿಯಲ್ಲಿ 72 ಗಂಟೆಯೊಳಗಾಗಿ ಸಂಬಂಧಿಸಿದ ವಿಮಾ ಸಂಸ್ಥೆಗೆ ಅಥವಾ ವಿಮೆ ಮಾಡಿಸಿದ ಬ್ಯಾಂಕಿಗೆ ದೂರು ದಾಖಲಿಸಬೇಕು. […]Read More