ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಉಡುಪಿ, ಮೇ 05, 2024: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಮಲ್ಟಿ ಸ್ಕಿಲ್ ಟೆಕ್ನೀಶಿಯನ್, ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಫಿಸ್ಟ್ ಹಾಗೂ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ತರಬೇತಿ ಪಡೆಯಲು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ […]Read More
ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು, ಮುಲ್ಕಿ, ಉಳ್ಳಾಲ ಹಾಗೂ ಮೂಡಬಿದ್ರೆ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ Read More
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 20 ವರ್ಷಗಳ ಹಳೆಯ ಮೀನುಗಾರಿಕಾ ದೋಣಿಗಳ ಸೀಮೆಎಣ್ಣೆ ಇಂಜಿನ್ ಅನ್ನು ನಿಷ್ಕ್ರಿಯಗೊಳಿಸಿ, ಹೊಸ ಪೆಟ್ರೋಲ್ ಇಂಜಿನ್ ಅನ್ನು ಖರೀದಿಸಿ ಅಳವಡಿಸಿಕೊಂಡವರಿಗೆ ರೂ. 50,000 ಸಹಾಯಧನ ವಿತರಿಸುವ ಯೋಜನೆ ಜಾರಿಗೊಳಿಸಲಾಗಿರುತ್ತದೆ.Read More
ಜಿಲ್ಲಾ ವ್ಯಾಪ್ತಿಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಹಿಂದುಳಿದ ವರ್ಗಗಳ ಐ.ಟಿ.ಐ., ಡಿಪ್ಲೋಮಾ, ಹಾಗೂ ಪದವಿ ಪೂರೈಸಿದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿನ ಮದರಸಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಅರ್ಹ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.Read More
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.Read More