ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 7 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನವೆಂಬರ್ 11ರಿಂದ ನ.14ರ ವರೆಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮತ್ತು ನವೆಂಬರ್ 24ರಂದು ತುಳಸಿ ಪೂಜೆ ಹಬ್ಬದ ಸಂದರ್ಭದಲ್ಲಿ ಸುಡು ಮದ್ದು ಮತ್ತು ಮಾರಾಟದ ತಾತ್ಕಾಲಿಕ ಪರವಾನಿಗೆ ಪಡೆಯಲು ಅವಕಾಶವಿರುತ್ತದೆ.Read More
ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಈ ಕೆಳಗಿನಂತೆ ಸಹಾಯಧನ ನೀಡಲಾಗುವುದು.Read More
ವಿವಿಧ ಕ್ಷೇತ್ರಗಳ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. Read More
ಇದಕ್ಕಾಗಿ 18 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಆಸಕ್ತ 18 ರಿಂದ 45 ವರ್ಷ ವಯೋಮಿತಿ ಹೊಂದಿರವ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. Read More
ಮೂರು ವರ್ಷದ ಅವಧಿಯ 2023-24ನೇ ಸಾಲಿನ ಡಿಪ್ಲೋಮ ಪ್ರವೇಶಕ್ಕೆ Read More
ಅರ್ಹ ವಿದ್ಯಾಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆRead More