ಎಸ್.ಡಿ.ಎಂ ಸಂಸ್ಥೆಯ ಉಪಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಡಾ.ಶಂಕರನಾರಾಯಣ ಮತ್ತು ಯುವರಾಜ ಪೂವಣಿ ಅವರ ಸೇವಾ ವೈಖರಿ ಮತ್ತು ವೃತ್ತಿಪರ ಬದ್ಧತೆಯನ್ನು ಪ್ರಶಂಸಿಸಿದರು. Read More
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಜೂ.16ರ ಗುರುವಾರ ನಡೆದ ಸಿಇಟಿ-2022 ಪರೀಕ್ಷೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. Read More
ಪ್ರಯುಕ್ತ ಜೂ.18ರ ಬೆಳಿಗ್ಗೆ 10 ರಿಂದ ಸಂಜೆ 5.30ರ ತನಕ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರ್ ಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.Read More
Dakshina Kannada Deputy Commissioner Dr. Rajendra KV will hold Grama Vastavya at Alankaru village of Kadaba Taluk on June 18.Read More
He chairing a meeting at Zilla Panchayat Mini Hall on Thursday.Read More
South-Western Railway will undertake doubling work in Belagavi - Suldhal section in Hubballi. Read More
ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.Read More
2022-23ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ದ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ತಾಲೂಕುಗಳ ಗ್ರಾಮಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ಗೆ ನಡೆಸಲು ಸಿದ್ದತೆ ಮಾಡಲಾಗಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಅಂದು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಲಿದ್ದಾರೆ. ಅದಾಲತ್ ಮೂಲಕ ಗ್ರಾಹಕರು ಸಮಸ್ಯೆಗಳನ್ನ ಪರಿಹರಿಸಿಕೊಳ್ಳಬಹುದಾಗಿದೆ.Read More
The accommodation complex was virtually inaugurated by the Commander Coast Guard Region (West) S Paramesh. Read More