Dakshina Kannada Deputy Commissioner Dr. Rajendra KV will hold Grama Vastavya at Alankaru village of Kadaba Taluk on June 18.Read More
He chairing a meeting at Zilla Panchayat Mini Hall on Thursday.Read More
South-Western Railway will undertake doubling work in Belagavi - Suldhal section in Hubballi. Read More
ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.Read More
2022-23ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ದ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ತಾಲೂಕುಗಳ ಗ್ರಾಮಪಂಚಾಯತ್ ಕಚೇರಿಯಲ್ಲಿ ವಿದ್ಯುತ್ ಅದಾಲತ್ಗೆ ನಡೆಸಲು ಸಿದ್ದತೆ ಮಾಡಲಾಗಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಅಂದು ಪ್ರತಿ ಹಳ್ಳಿಗಳಿಗೂ ಭೇಟಿ ನೀಡಲಿದ್ದಾರೆ. ಅದಾಲತ್ ಮೂಲಕ ಗ್ರಾಹಕರು ಸಮಸ್ಯೆಗಳನ್ನ ಪರಿಹರಿಸಿಕೊಳ್ಳಬಹುದಾಗಿದೆ.Read More
The accommodation complex was virtually inaugurated by the Commander Coast Guard Region (West) S Paramesh. Read More
Now, traditional Post Office Savings Account holders can get both inward and outward NEFT/ RTGS transfer facility to their Post Office Accounts. Read More
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
