ಕಾಣಿಕೆ ಹುಂಡಿಗಳನ್ನು ಅಪವಿತ್ರಗೊಳಿಸಿದ ಹಿಂದಿನ ಷಡ್ಯಂತ್ರವನ್ನು ಪೊಲೀಸರು ಬಯಲು ಗೊಳಿಸಲಿ: ಕೆ.ಅಶ್ರಫ್
ಕಾಣಿಕೆ ಹುಂಡಿಗಳನ್ನು ಅಪವಿತ್ರಗೊಳಿಸಿದ ಹಿಂದಿನ ಷಡ್ಯಂತ್ರವನ್ನು ಪೊಲೀಸರು ಬಯಲು ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ಒತ್ತಾಯಿಸಿದ್ದಾರೆ.Read More
