ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ 2020-21ನೇ ಸಾಲಿನಲ್ಲಿ ಸಹಾಯಧನ ಹಾಗೂ ಕ್ರೀಡಾಗಂಟು ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.Read More
Incessant rain in Mangaluru and nearby areas has resulted in a mudslide on the railway track on Friday afternoon.Read More
Endosulfan victims to be provided Covid vaccination on priorityRead More
ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.Read More
ಕೇರಳದಿಂದ ಬರುವ ಎಲ್ಲಾ ರೋಗಿಗಳ ಬಗ್ಗೆ ನಿಗಾವಹಿಸಬೇಕು, ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ನಾಗರಿಕರಿಗೆ ತಿಳಿಸಬೇಕು, ಎಲ್ಲಾ ಸ್ಯಾನಿಂಗ್ ಹಾಗೂ ಹೆರಿಗೆ ಆಸ್ಪತ್ರೆಗಳ ಮುಖ್ಯಸ್ಥರು ತಮ್ಮಲ್ಲಿ ದಾಖಲಾಗುವ ಗರ್ಭಿಣಿಯರಲ್ಲಿ ಅಂಗಾಂಗ ನ್ಯೂನತೆ (ಮೈಕ್ರೋ ಸಫಾಲಿ) ಕಾಣಿಸಿಕೊಂಡಿದ್ದರೆ ಕೂಡಲೇ ಸಂಬಂಧಪಟ್ಟವರ ರಕ್ತ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಂಡು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದರು.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಯೋಜನೆಗಳಡಿ ಸಹಾಯಧನ ನೀಡಲಾಗುತ್ತಿದೆ.Read More
With cases of Zika virus being found in nearby Kerala state, Dakshina Kannada Deputy Commissioner Dr. Rajendra K V has issued a circular on the preventive measures to be taken by the people.Read More
ನೆರೆಯ ಕೇರಳ ರಾಜ್ಯದ ತಿರುವನಂತಪುರದಲ್ಲಿ ಝಿಕಾ ವೈರಸ್ ರೋಗ ಪ್ರಕರಣಗಳು ವರದಿಯಾಗುತ್ತಿದ್ದು, ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು - ಹೋಗುವುದು ಸಾಮಾನ್ಯವಾಗಿರುವುದರಿಂದ, ದ.ಕ.ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.Read More
Cooperation Minister S T Somashekhar gave details about this during his visit to Mangaluru on Wednesday.Read More
ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಂಗಳೂರಿನ ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.Read More