ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.Read More
he Railway Ministry has renamed the Bengaluru- Karwar daily express as 'Panchaganga Express.'Read More
Dakshina Kannada unit of Sahara Bharathi has lauded Prime Minister Narendra Modi for forming the much-awaited Ministry of Cooperation.Read More
A list of seven Primary Health Centers (PHCs) has been sent to the state government to be developed as Model PHCs.Read More
ಇದೇ ಜು.19 ಹಾಗೂ 22 ರಂದು ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶವಿರದಂತೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.Read More
For the villagers of Kokkada, Nidle, and Patrame in Belthangady Taluk, Shobha Karandlaje is the name that they will always remember.Read More
Shobha's active political career began when she was appointed general secretary of Udupi Mahila Morcha in 1996. Now she is the MP of Udupi-Chikkamagaluru constituency and has been inducted as the Minister in Modi government. Read More
ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶಮಾಡಿದೆ. ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ ದೇಶವನ್ನು ರಕ್ಷಿಸಲು ಜನತೆ ಒಂದಾಗಿ ನಿಲ್ಲಬೇಕಾಗಿದೆ ಎಂದು ಸಿ.ಪಿ.ಐ.ಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕರೆ ನೀಡಿದರು.Read More
ಆದಾಯ ಹೆಚ್ಚಿರುವ 3,526 ಫಲಾನುಭವಿಗಳ ಪೈಕಿ, 820 ಮಂದಿಗೆ ಮಾತ್ರ ಪಡಿತರ ರದ್ದು ಪಡಿಸಿದ್ದು, ಉಳಿದ 2,706 ಜನರ ಪಡಿತರ ತಡೆಹಿಡಿಯಬಾರದು ಎಂದು ಜಿಲ್ಲಾ ಉಸುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. Read More
Hike in bus fare has been deferred till RTA meeting in Dakshina Kannada district.Read More
