Editor canara
February 8, 2021
ಜಿಲ್ಲೆಯ ಮಲ್ಪೆ ಸೇರಿದಂತೆ ವಿವಿಧ ಮೀನುಗಾರಿಕಾ ಬಂದರುಗಳ ಒಳಗೆ ಬಾಲ ಕಾರ್ಮಿಕರ ಪ್ರಕರಣಗಳು ಕಂಡುಬಂದ ನಿಟ್ಟಿನಲ್ಲಿ ಬಂದರಿನ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಬೇಕು. ಒಂದು ವೇಳೆ ಮಕ್ಕಳು ಬಂದರಿನ ಒಳಗೆ ಕಂಡು ಬಂದಲ್ಲಿ ಸಂಬಂಧಪಟ್ಟ ಬಂದರಿನ ಪ್ರವೇಶ ದ್ವಾರದವರಿಗೆ ನೋಟೀಸ್ ನೀಡಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.Read More
Editor canara
February 7, 2021
ಬೆಳ್ತಂಗಡಿ ಪ್ರವಾಸಿಮಂದಿರದ ಆವರಣದಲ್ಲಿ 495.00 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಪ್ರವಾಸಿ ಮಂದಿರದ ಕಟ್ಟಡ ನಿರ್ಮಾಣದ ಶಂಕು ಸ್ಥಾಪನೆಯನ್ನು ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ ರವರು ನೆರವೇರಿಸಿದರು. Read More
Editor canara
February 3, 2021
Camp inaugurationRead More
