ಕೊರೊನಾ ಲಕ್ಷಣವಿದ್ದರೂ ನೆಗೆಟಿವ್ ಕಂಡುಬರುವ ರೋಗಿಗಳಿಗೆ ಸಿಂಡ್ರೋಮಿಕ್ ವಿಧಾನ ಅನುಸರಿಸಿ ದಾಖಲಾತಿ: ಡಾ.ಕೆ.ಸುಧಾಕರ್
ಕೋವಿಡ್ ರೋಗ ಲಕ್ಷಣವಿದ್ದರೂ ಪರೀಕ್ಷೆಯಲ್ಲಿ ನೆಗೆಟಿವ್ ಕಂಡುಬರುವವರ ಆರೋಗ್ಯ ರಕ್ಷಣೆಗೆ ಸಿಂಡ್ರೋಮಿಕ್ ವಿಧಾನ ಅನುಸರಿಸಿ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.Read More
