ಜಿಲ್ಲೆಯಲ್ಲಿ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28 ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ. Read More
Already the drivers and owners have been notified to get the stickers mentioning the zone to which they belong.Read More
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19 ರಿಂದ 21 ರ ವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ.Read More
ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. Read More
The proposed theme of the Professional Boxing event is - “Punch to Beat the Wave”Read More
Karnataka government has issued a circular with regard to this today.Read More
ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬ್ರಹ್ಮಾವರ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದರು.Read More
Shankar Mahadevan academy Nirvana (SMA Nirvana) performed a musical program and fun quiz to the children and their caregivers at Kasturba Medical College and Hospital for children with cancer, virtually.Read More
Trains between Mangaluru Central and Madgaon will be renumbered from Feb 18.Read More