Karnataka Disaster Management Authority Commissioner and Special Secretary to the Government (Food Processing) Manoj Ranjan visited Udupi Sri Krishna Matha today.Read More
After having the darshan of Krishna and other deities, Dr. Heggade received ‘Anugraha Mantrakshate,’ from Paryaya Peetadhipati Sri Vidyasagara Tirtha Sripadaru.Read More
ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.Read More
ಅವರು ಇಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಸ್ವಚ್ಛ ಸಂಭ್ರಮ 2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More
On the occasion of Madhva Navami, Palimaru Matha junior seer Sri Vidyarajeshwara Tirtha Sripadaru offered Pallapooje at Udupi Sri Krishna Matha on Thursday. Read More
Weapon Training Camp was held for NCC Army Wing cadets at St Mary’s College, Shirva.Read More
ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾಮಂಡಲ (ತುಶಿಮಾಮ) ಉಡುಪಿಯ ಕಛೇರಿಯಲ್ಲಿ ಮಧ್ವ ನವಮಿ ಪ್ರಯುಕ್ತ ಮಧ್ವಾಚಾರ್ಯರ ಮೂರ್ತಿಗೆ ತುಶಿಮಾಮ ವತಿಯಿಂದ ಬುಧವಾರ ಸಂಜೆ ಪುಷ್ಪಾರ್ಚನೆ ಸಲ್ಲಿಸಿ ಆರತಿ ಬೆಳಗಿ ಗುರು ಶ್ರೇಷ್ಟರಿಗೆ ಗೌರವ ಸಲ್ಲಿಸಲಾಯಿತು. Read More
ಅವರು ಮಂಗಳವಾರ ಅಲೆವೂರು ಪ್ರಗತಿನಗರದ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More
ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. Read More
He was chairing the trimonthly KDP meeting at Rajatadri today.Read More
