ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.Read More
ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾತನಾಡಿದರು.Read More
Due to the late running of the pairing train, the service of Train No. 12134 Mangluru Junction - Mumbai CSMT Express has been rescheduled.Read More
An order with regard to this was passed by the state government today.Read More
It was the earnest desire of Dr Aravinda Ballal that, his entire savings and assets should be pooled and an endowment fund should be created.Read More
ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. Read More
Matsyagandha Express, West Coast Express rescheduled.Read More
Achar had the darshan of Udupi Sri Krishna and other deities. Read More
Due to the derailment of a goods train at Aluva in Thiruvananthapuram Division on Jan 28, few trains have been rescheduled.Read More
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಾದ ಕೋವಿಡ್ -19 ಎರಡನೇ ಅಲೆಯ ಸಹಾಯಧನ ಮೊತ್ತ 3000 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ಶೇಕಡಾ 90 ರಷ್ಟು ಈಗಾಗಲೇ ಪಾವತಿ ಮಾಡಲಾಗಿದ್ದು, ಶೇ. 10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್ನವರು ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ ಇರುವ ಕಾರಣ ಸದರಿಯವರ ಖಾತೆಗೆ ಸಹಾಯಧನ ಪಾವತಿಯಾಗಿರುವುದಿಲ್ಲ. Read More
