ಉಡುಪಿ ಜುಲೈ 3, 2021: ಕೊರೋನಾ ಸೋಂಕಿನಿಂದ ಮೃತಪಟ್ಟ ಕಾರ್ಕಳ ತಾಲೂಕಿನ ಬಜಗೋಳಿ ಆರೋಗ್ಯ ಕೇಂದ್ರದ ಸರಕಾರಿ ಗ್ರೂಪ್ ಡಿ ನೌಕರನ ಮನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಇತ್ತೀಚಿಗೆ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಹಾಗೂ ವಿಮಾ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ […]Read More
ಸುಮಾರು 27 ಲಕ್ಷ ರೂ. ಮೌಲ್ಯದ 2 ಆಂಬುಲೈನ್ಸ್ಗಳನ್ನು ಆನ್ಶೋರ್ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈ.ಲಿ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.Read More
ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ ಅವರು ಜುಲೈ 4, 5 ಮತ್ತು 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
The Center for Postgraduate Studies of St. Mary's College(MSW, M.Com), NCC, NSS, Rovers-Rangers units in association with Reliance Foundation organized Mask Distribution Campaign on July 2.Read More
ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
Tribute To Brahmavara Mahabala Hegde, Pioneer Of HAM Radio In Coastal Karnataka Read More
Northern Railway will restore the services of three Special Trains on Konkan route.Read More
Manipal Academy of Higher Education (MAHE) released a book- Covid-19 A Multidimensional Response on June 30. This is the 210th publication by Manipal Universal Press (MUP).Read More
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಜೂನ್ 27 ರಂದು ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಗುಲ್ವಾಡಿ ಕಾಂಡ್ಲಗದ್ದೆ ಎಂಬಲ್ಲಿ ದಾಳಿ ನಡೆಸಿ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 23 ಜಾನುವಾರುಗಳನ್ನು ಮಹಜರಿನ ಮೂಲಕ ಸ್ವಾಧೀನಕ್ಕೆ ಪಡೆದುಕೊಂಡು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುಂದಾಪುರ ತಾಲೂಕು ಅಸೋಡು ಗ್ರಾಮದ ಕಾಮಧೇನು ಗೋಸಂರಕ್ಷಣಾ ಕೇಂದ್ರಕ್ಕೆ ರವಾನಿಸಿರುತ್ತಾರೆ.Read More
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜೂನ್ 28 ರಿಂದ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿದೆ.Read More
