ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಕಲಾಮಂದಿರದಲ್ಲಿ ಕೋವಿಡ್-19 ಲಸಿಕಾಕರಣ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆRead More
ಉಡುಪುಗಳ ಉತ್ಪಾದನಾ ಘಟಕಗಳ ಶೇ. 50 ರಷ್ಟು ಉದ್ಯೋಗಿಗಳು ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. Read More
India Meteorological Department (IMD) has issued thunderstorm with lightning warning for Coastal Karnataka.Read More
While the government is gearing up for vaccinating the 18-45 age group from next month, people have expressed their concern over the shortage of vaccines, especially those who are waiting for their second dose.Read More
ಪರಿಶಿಷ್ಟ ವರ್ಗದ ಕಾನೂನು ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಏಪ್ರಿಲ್ 26 ರಂದು ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಂತೆ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿರುತ್ತದೆ.Read More
ಪರ್ಯಾಯ ಪೀಠಾಧೀಶ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಉಡುಪಿ ಶ್ರೀ ಕೃಷ್ಣ ಮಠದ ಸಮುಚ್ಛಯದಲ್ಲಿರುವ ಸೋದೆ ಮಠದ ಶ್ರೀವಾಗೀಶತೀರ್ಥರ ವೃಂದಾವನದಲ್ಲಿ ಆರಾಧನೆ ಪ್ರಯುಕ್ತ ಅರ್ಘ್ಯ ಪಾದ್ಯಾದಿಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.Read More
With the commencement of the 14-day COVID Curfew, people in coastal districts preferred to be indoors in the coastal districts.Read More
Due to reduction in passenger demand in view of Covid-19 situation, some of the Special Trains have been temporarily cancelled.Read More
A meeting was chaired by Deputy Commissioner G Jagadeesh to supervise the enforcement of COVID guidelines today.Read More