ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.Read More
ಅವರು ಇಂದು ನಗರದ ಎಂ ಜಿ ಎಂ ಕಾಲೇಜಿನ ಆವರಣ, ರವೀಂದ್ರ ಮಂಟಪದ ಹಿಂಭಾಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.Read More
Dr. Sushma Bhatnagar, Director, National Cancer Institute, Government of India, and Director, the Institute of Rotary Cancer Hospital, All India Institute of Medical Sciences New Delhi inaugurated the conference.Read More
To facilitate insertion of two temporary girders on the newly constructed pier at Kabakaputtur YardRead More
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ ವಿಎಚ್ ಇನ್ನಂಜೆ ಪಿಯು ಕಾಲೇಜಿನ ಪ್ರಾಂಶುಪಾಲ ಎಪಿ ಕೊಡಂಚ ಬ್ಯಾಂಕ್ ಕೋಚಿಂಗ್ ಮತ್ತೆ ಟ್ರೈನಿಂಗ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಪ್ರಾತ್ಯಕ್ಷಿತವಾಗಿ ಕಾರ್ಯಗಾರವನ್ನು ನೆರವೇರಿಸಿದರು.Read More
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯವನ್ನು ಪ್ರಕಟಿಸಲಾಗಿದೆ.Read More
ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.Read More
ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆRead More
Janashakti Vedike president Madhav Nayak has expressed happiness over the government’s decision to resume Memu Train between Mangaluru and Madgaon.Read More
He hails from Athrady of Udupi district. Read More