ಕಾನೂನು ವ್ಯವಸ್ಥೆಯೊಂದಿಗೆ ನಮ್ಮಲ್ಲಿ ಸಮನ್ವಯತೆ ಇದ್ದಲ್ಲಿ ಇಂತಹ ಅಪರಾಧಗಳನ್ನು ಕಡಿಮೆ ಮಾಡಬಹುದು ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಟೇಶ್ ಆರ್ ಹೇಳಿದರು.Read More
Due to landslide in the first week of July, only light vehicles were allowed on this route. Read More
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
Students who participated in various competitions at the Thal Sainik camp were felicitated.Read More
The workshop being held from July 25 to 30 is organized by the Department of Pharmacy Practice, Manipal College of Pharmaceutical Sciences, Manipal.Read More
Dr Sharat Rao, Dean, KMC Manipal remembered 37 years of service rendered by Dr A Padma Rao to the Department of Obstetrics and Gynaecology, KMC Manipal. Read More
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದೆ.Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಸಾಂತ್ವನ ಮಹಿಳಾ ಸಹಾಯವಾಣಿ ಯೋಜನೆಯು ಕಾರ್ಯಾರಂಭಗೊಂಡಿದೆ. Read More
ಅವರು ಶುಕ್ರವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನ ಆಯೋಜಿಸುವ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಜುಲೈ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More