The program was organized by District Administration in association with Kannada and Culture department.Read More
The officer who met the children spoke to them about their education and other facilities. Read More
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಫೆ.17 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಸಂಘಟಿಸುತ್ತಿದೆ.Read More
ಕಾರವಾರ ಶೇಜವಾಡ ಉಪಕೇಂದ್ರದಲ್ಲಿ ಶಕ್ತಿ ಪರಿವರ್ತಕದ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಫೆ 16 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
Due to emergency repair work at the Shejawada Sub Station, there will be power cut on Feb 16.Read More
ಕ.ಸಾ.ಪ ತಾಲ್ಲೂಕ ಘಟಕ ಹಾಗೂ ಕಲಾವಿದರ ವೇದಿಕೆ ಕಾರವಾರ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಜನಪದ ಕಲಾವಿದ, ಪರಿಸರ ಹೋರಾಟಗಾರ, ಜೋಯಿಡಾ ತಾಲೂಕಿನ ಕಾರ್ಟೊಳ್ಳಿ ಗ್ರಾಮದ ಮಾದೇವ್ ವೇಳಿಫವರಿಗೆ ನುಡಿನಮನ ಅರ್ಪಿಸಲಾಯಿತು.Read More
Due to the late running of the pairing train, the service of Train No.12620 Mangaluru Central- Mumbai Lokmanya Tilak Matsyagandha Express has been rescheduled today.Read More
ಕಟ್ಟಕಡೆಯ ವ್ಯಕ್ತಿಗೂ ಕೂಡ ವಿದ್ಯುತ್ ಸೌಲಭ್ಯ ದೊರೆಯಬೇಕೆಂಬ ಉದ್ದೇಶದಿಂದ ಬೆಳಕು ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದ್ದು ಜಿಲ್ಲೆಯಲ್ಲಿ ಪ್ರತಿ ಮನೆಯಲ್ಲೂ ಕೂಡ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.Read More
ಕೋವಿಡ್ ಸಂಕಷ್ಠ ಸನ್ನಿವೇಶದ ನಡುವೆ ಕೂಡ ಕೇಂದ್ರ ಸರಕಾರ 15ನೇ ಹಣಕಾಸು ಯೋಜನೆಯ ಮೂಲಕ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಗರಿಷ್ಠ ಅನುದಾನವನ್ನು ನೀಡಿದ್ದು, ಇದರ ಸದ್ವಿನಿಯೋಗ ಮತ್ತು ಸದ್ಬಳಕೆ ಆಗಬೇಕೆಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಹೇಳಿದರುRead More
He is is presently serving as the Additional DC of Uttara Kannada. Read More