Search Results for: ಧರ್ಮಸ್ಥಳ

ಕನ್ನಡ

ಬೆಂಗಳೂರಿನ ತಹಶೀಲ್ದಾರ್ ನಿಯೋಗದಿಂದ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಂಗಳೂರು ಗ್ರಾಮಾಂತರ ತಹಶೀಲ್ದಾರ್ ನಿಯೋಗ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು.Read More

ಕನ್ನಡ

ಪ್ರಕೃತಿ ಚಿಕಿತ್ಸೆ ಜಾಗೃತಿ ಮೂಡಿಸುವಲ್ಲಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಅನನ್ಯ: ಡಾ ಮೋಹನ

ಎಸ್‍ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶಬರಿ, ವಾಲ್ಮೀಕಿ, ಗುಹಾ, ಏಕಲವ್ಯ ಕುಟೀರಗಳ ಉದ್ಘಾಟನೆRead More

ಕನ್ನಡ

ಡಿ. 4 ರಿಂದ ಬೆಂಗಳೂರಿಗೆ ನೂತನ ರಾಜಹಂಸ ಬಸ್ ಸಂಚಾರ ಆರಂಭ

ಉಡುಪಿ, ಡಿ 02: ಕರಾರಸಾ.ನಿಗಮದ ವತಿಯಿಂದ ಮಂಗಳೂರು-ಮೂಡಬಿದ್ರೆ-ಧರ್ಮಸ್ಥಳ-ಬೆಂಗಳೂರು ಮಾರ್ಗದಲ್ಲಿ ರಾತ್ರಿ ಸಾರಿಗೆಯಾಗಿ “ರಾಜಹಂಸ” ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 4 ರಿಂದ ಪ್ರಾರಂಭಿಸಲಾಗುತ್ತಿದೆ.   ವಿಭಾಗದ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಂಗಳೂರಿಗೆ ವಯಾ ಕುಲಶೇಖರ-ವಾಮಂಜೂರು-ಗುರುಪುರ-ಕೈಕಂಬ-ಗಂಜಿಮಠ-ಎಡಪದವು-ಮೀಜಾರು-ತೋಡಾರು ಬಡಗಬೆಟ್ಟು-ಮೂಡಬಿದ್ರೆ-ವೇಣೂರು-ಗುರುವಾಯನಕೆರೆ-ಬೆಳ್ತಂಗಡಿ-ಉಜಿರೆ-ಧರ್ಮಸ್ಥಳ-ಕೊಕ್ಕಡ-ಗುಂಡ್ಯ-ಸಕಲೇಶಪುರ-ಹಾಸನ-ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸುವಂತೆ ಮಂಗಳೂರು  ಕರಾರಸಾಸಂ, ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]Read More

Dakshina Kannada

ರುಡ್‍ಸೆಟ್ ಸಂಸ್ಥೆ: ಆಡಳಿತ ವಿಭಾಗದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ ನ 12: ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡದ ಉದ್ಘಾಟನೆ ಇಂದು ನಡೆಯಿತು. “ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್‍ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್‍ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. […]Read More

ಕನ್ನಡ

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಅಂತಾರಾಷ್ಟ್ರೀಯ ತುಳು ವಿಚಾರ ಗೋಷ್ಠಿ

ಮಂಗಳೂರು, ಅ 30: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಂತಾರಾಷ್ಟ್ರೀಯ ತುಳು ವಿಚಾರ ಗೋಷ್ಠಿ ನವಂಬರ್ 1 ರಂದು 2.30ರಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನ್‌ಕಟ್ಟೆಯ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿವಿ ಸಂಧ್ಯಾ ಕಾಲೇಜು, ನಮ್ಮ ತುಳುನಾಡ್ ಟ್ರಸ್ಟ್ (ರಿ) ಮತ್ತು ತುಳುವರ್ಲ್ಡ್ (ರಿ) ಕುಡ್ಲ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ […]Read More

ಕನ್ನಡ

ಕರಾವಳಿ ಜಿಲ್ಲೆಗಳ ಎಂಟು ಮಂದಿ ಸೇರಿ ೬೫ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, ಅಕ್ಟೋಬರ್ 28: ಕರಾವಳಿ ಜಿಲ್ಲೆಗಳ ಎಂಟು ಮಂದಿ ಸೇರಿದಂತೆ ೬೫ ಸಾಧಕರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರಾವಳಿ ಕರ್ನಾಟಕದ ಸಾಧಕರುದಕ್ಷಿಣ ಕನ್ನಡ ವಲೇರಿಯನ್ ಡಿಸೋಜ (ವಲ್ಲಿ ವಗ್ಗ) – ಸಾಹಿತ್ಯಕೆ ಲಿಂಗಪ್ಪ ಶೇರಿಗಾರ, ಕಟೀಲ್ – ಸಂಗೀತಕುಸುಮೋದರದೇರಣ್ಣ ಶೆಟ್ಟಿ – ಹೊರನಾಡು ಕನ್ನಡಿಗಧರ್ಮೋತ್ಥಾನ ಟ್ರಸ್ಟ್, ಧರ್ಮಸ್ಥಳ- ಸಂಘ ಸಂಸ್ಥೆ ಉಡುಪಿ:ಎಂ ಕೆ ವಿಜಯಕುಮಾರ್-ನ್ಯಾಯಾಂಗಪ್ರೊ. ಉಡುಪಿ ಶ್ರೀನಿವಾಸ-ವಿಜ್ಞಾನ ಮತ್ತು ತಂತ್ರಜ್ಞಾನಮಣೆಗಾರ್ ಮೀರಾನ್ ಸಾಹೇಬ್ – ಸಮಾಜ ಸೇವೆ ಉತ್ತರ ಕನ್ನಡಎನ್ […]Read More

Top Story

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಧಂತ್ಯುತ್ಸವ

ಶ್ವೇತಾ ಎಸ್ ಧರ್ಮಸ್ಥಳ, ಅ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಅಕ್ಟೊಬರ್ 24 ರಂದು ಸರಳವಾಗಿ ನಡೆಯಲಿದೆ. ನವೆಂಬರ್ 25, 1948 ರಂದು ರತ್ನವರ್ಮ ಹೆಗ್ಗಡೆ- ರತ್ನಮ್ಮ ಹೆಗ್ಗಡೆ ಅವರ ಮೊದಲನೇ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿ ಯಾಗಿ- ವೀರೇಂದ್ರ ಹೆಗ್ಗಡೆ ಯಾಗಿ- ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಎಳೆಯ ವಯಸ್ಸಿನಲ್ಲೇ ಜನರ ಸೇವೆ ಬಗ್ಗೆ ಅತ್ಯಂತ […]Read More

ಕನ್ನಡ

ಭಾಸ್ಕರ ಹೆಗಡೆ ಅವರಿಗೆ ಪಿ.ಎಚ್.ಡಿ ಪದವಿ

ಉಜಿರೆ, ಅ.1: ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ: ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಪಿ.ಎಚ್.ಡಿ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ ಅವರು […]Read More

News

SKDRDP to promote mechanized paddy cultivation on 1 lakh ha

Dharmasthala Dharmadhikari Dr. D Veerendra Heggade flagged-off the demonstration  Belthangady: It was an initiative to promote paddy cultivation using modern technology at Dharmasthala on Monday. Sri Kshetra Dharmasthala, known for its various initiatives to help the people of rural areas, held a demonstration of mechanized paddy cultivation on Monday at the ten-acre land area near […]Read More

error: Content is protected !!