Search Results for: ಧರ್ಮಸ್ಥಳ

ಕನ್ನಡ

ಧರ್ಮಸ್ಥಳ ಶಾಂತಿವನದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಕೇಂದ್ರ

ಜಾಗತಿಕ ಮಟ್ಟದಲ್ಲಿ ಮಾದರಿ ಸಂಶೋಧನಾ ಕೇಂದ್ರವಾಗಿ ಬೆಳೆಯಲಿ ಎಂದು ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಹೇಳಿದರು.Read More

ಕನ್ನಡ

ಧರ್ಮಸ್ಥಳಕ್ಕೆ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹಣಮಂತ ಕೊಟಬಾಗಿ ಭೇಟಿ,ಅನುದಾನ ಹಸ್ತಾಂತರ

ಕರ್ನಾಟಕ ರಾಜ್ಯ ಸರಕಾರದ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಣಮಂತ ತಮ್ಮಾಜಿ ಕೊಟಬಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ನೀಡಿ ಆಶೀರ್ವಾದ ಪಡೆದರು.Read More

ಕನ್ನಡ

ಧರ್ಮಸ್ಥಳ ಯಕ್ಷಗಾನ ಮಂಡಳಿ – ಸೇವೆ ಬಯಲಾಟ ಪ್ರದರ್ಶನ ಇಂದಿನಿಂದ ಪ್ರಾರಂಭ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭಿಸಿದೆ.Read More

ಕನ್ನಡ

ಧರ್ಮಸ್ಥಳ ಯಕ್ಷಗಾನ ಮಂಡಳಿ ಸೇವೆ ಬಯಲಾಟ ಪ್ರದರ್ಶನ ಪ್ರಾರಂಭ

ಬೆಳ್ತಂಗಡಿ, ಡಿಸೆಂಬರ್ 17, 2020: ಇನ್ನೂರು ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರು ಶುಕ್ರವಾರದಿಂದ ಯಕ್ಷಗಾನ ಸೇವೆ ಬಯಲಾಟ ಪ್ರದರ್ಶನ ನೀಡುವರು. ಕಳೆದ ಐದು ವರ್ಷಗಳಿಂದ ಪ್ರತಿದಿನ ಸಂಜೆ 7 ರಿಂದ ರಾತ್ರಿ 12ರ ವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದು ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಲಾವಿದರಿಗೂ ವಿಶ್ರಾಂತಿ ಹಾಗೂ ಹೆಚ್ಚಿನ ಅಧ್ಯಯನ, ಅಭ್ಯಾಸಕ್ಕೆ ಅವಕಾಶವಿದೆ. ಉದ್ಯೋಗದಲ್ಲಿರುವವರು, ವ್ಯವಹಾರ ನಡೆಸುವವರು ಹಾಗೂ ವಿದ್ಯಾರ್ಥಿಗಳು ಕೂಡಾ ಕಾಲಮಿತಿ […]Read More

News

ಧರ್ಮಸ್ಥಳದಲ್ಲಿ ಸಮವಸರಣ ಪೂಜೆ

ಬೆಳ್ತಂಗಡಿ ಡಿಸೆಂಬರ್, 15, 2020: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಂಗಳವಾರ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿ ಮೂಲಕ ಧರ್ಮೋಪದೇಶ ನೀಡುವ ಧಾರ್ಮಿಕ ಸಭೆಗೆ “ಸಮವಸರಣ” ಎನ್ನುತ್ತಾರೆ. ಇಲ್ಲಿ ಸಕಲ ಪ್ರಾಣಿ, ಪಕ್ಷಿಗಳಿಗೂ, ಸರ್ವಧರ್ಮೀಯರಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ. ಶಿಶಿರ್ ಇಂದ್ರರ ನೇತೃತ್ವದಲ್ಲಿ ಅಷ್ಟವಿಧಾರ್ಚನೆ ಪೂಜೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಸೌಮ್ಯ, ಸಾವಿತ್ರಿ, ಮಂಜುಳಾ ಮತ್ತು ಅಭಿಜ್ಞಾ ಭಜನೆ, […]Read More

error: Content is protected !!