Tags : ಮಹಿಳಾ ಐ.ಟಿ.ಐ

ಅರ್ಜಿ ಆಹ್ವಾನ

ಮಹಿಳಾ ಐ.ಟಿ.ಐ – ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಮಂಗಳೂರು ಆಗಸ್ಟ್ 28: ಸರ್ಕಾರಿ ಐ.ಟಿ.ಐ ಮಹಿಳಾ, ಕದ್ರಿಹಿಲ್ಸ್, ಮಂಗಳೂರು ಸಂಸ್ಥೆಯಲ್ಲಿ ಕೇಂದ್ರ ಸರ್ಕಾರದ ಪಿಪಿಪಿ ತರಬೇತಿ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡು ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಈ ಕೆಳಕಂಡ ವೃತ್ತಿಗಳ ಮ್ಯಾನೇಜ್‍ಮೆಂಟ್ ಸೀಟ್ (Management Seat) ಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಲಭ್ಯವಿರುವ ವೃತ್ತಿಗಳ ಹೆಸರು ಮತ್ತು ವಿವರ ಇಂತಿವೆ: ಸಿ.ಒ.ಪಿ.ಎ (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ – ತರಬೇತಿಯ […]Read More

error: Content is protected !!