Tags : 3rd wave

Udupi

ಕೋವಿಡ್ 3ನೇ ಅಲೆ ಎದುರಿಸಲು ಮಕ್ಕಳ ಸಮಾಲೋಚಕರಿಗೆ ತರಬೇತಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಬಹುದಾದ ಹಿನ್ನಲೆಯಲ್ಲಿ, ಮಕ್ಕಳೊಂದಿಗೆ ಮಕ್ಕಳ ಸ್ನೇಹಿಯಾಗಿ ಬೆರೆತು , ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಕೋವಿಡ್ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ , ಮಕ್ಕಳ ಸಮಾಲೋಚಕರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆದ್ಯತೆಯ ಮೇರೆಗೆ ಆಯೋಜಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More

ಕನ್ನಡ

ಕೋವಿಡ್ 3 ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಅಗತ್ಯ ಸಿದ್ದತೆ : ಜಿ.ಜಗದೀಶ್

ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More

Udupi

ಕೋವಿಡ್ 3ನೇ ಅಲೆ ಎದುರಿಸಲು ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಕೋವಿಡ್ ಕೇರ್ ಸೆಂಟರ್ ಸಿದ್ದಮಾಡಿಟ್ಟುಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಕ್ಕಳ ಜೊತೆಗೆ ಪೋಷಕರು ತಂಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕುRead More

error: Content is protected !!