Tags : Adalat

Uttara Kannada

ಕಾರವಾರ: ಏ.16 ರಂದು ವಿದ್ಯುತ್ ಅದಾಲತ್

ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೆನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ನೀಡಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Uttara Kannada

ಕಾರವಾರ : ಮಾ. 24 ರಂದು ರಾಜ್ಯ ಸರಕಾರಿ ನೌಕರರ ಪಿಂಚಣಿ ಅದಾಲತ್

ಕಾರವಾರ ಮಾ. 16, 2022: ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್‍ನ್ನು ಮಾ.24 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಮ್ಮಿಕೊಳ್ಳಲಾಗಿದೆ.Read More

Uttara Kannada

ಜೋಯಿಡಾ: ಪಿಂಚಣಿ ಮತ್ತು ಕಂದಾಯ ಅದಾಲತ್

ಹೊಸದಾಗಿ ಸ್ವೀಕರಿಸಲಾದ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರವಾಗಿ ಕ್ರಮ ಕೈಗೊಂಡು ಒಂದು ವಾರದೊಳಗೆ ಫಲಾನಿಭವಿಗಳಿಗೆ ಆದೇಶದ ಪ್ರತಿಗಳನ್ನು ವಿತರಿಸಲು ತಹಶೀಲ್ದಾರ ಜೋಯಿಡಾರವರಿಗೆ ಉಪ ವಿಭಾಗಾಧಿಕಾರಿಗಳು ಸೂಚಿಸಿದರು. Read More

ಕನ್ನಡ

ಮಾ. 27 ರಂದು ಮೆಘಾ ಲೋಕ್ ಅದಾಲತ್

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. Read More

error: Content is protected !!