Tags : Agnipath

ಕನ್ನಡ

ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ 6,800 ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಲು ನೊಂದಣಿ ಮಾಡಿಕೊಂಡಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮೆನ್, ಅಗ್ನಿವೀರ್ ಕ್ಲಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.Read More

ಕನ್ನಡ

ಸೇನಾ ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ

ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ‍್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ.Read More

error: Content is protected !!
WhatsApp us
Click here to join our WhatsApp Group