Tags : Agriculture

ಕನ್ನಡ

ಸಂಸ್ಕರಿಸಿದ ಮತ್ತು ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

ಸಾವಯವ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ಸಲುವಾಗಿ, 10.20 ಮೆ.ಟನ್ ಸಾವಯವ ಪ್ರಮಾಣೀಕೃತ ಅಂಟು ರಹಿತ ಹಲಸಿನ ಹಣ್ಣು ಪೌಡರ್ ಮತ್ತು ಹಲಸಿನ ಹಣ್ಣಿನ ಕ್ಯೂಬ್‌ಗಳನ್ನು ಇಂದು ಬೆಂಗಳೂರಿನಿಂದ ಸಮುದ್ರ ಮಾರ್ಗದ ಮೂಲಕ ಜರ್ಮನಿಗೆ ರಫ್ತು ಮಾಡಲಾಯಿತು. ಎಪಿಇಡಿಎ ನೆರವಿನ ಬೆಂಗಳೂರಿನ ಫಲದಾ ಆಗ್ರೋ ರಿಸರ್ಚ್ ಫೌಂಡೇಶನ್ಸ್ (ಪಿ ಎ ಆರ್ ಎಫ್) ಒಡೆತನದ ಪ್ಯಾಕ್ ಹೌಸ್‌ನಲ್ಲಿ ಇದನ್ನು ಸಂಸ್ಕರಿಸಲಾಗಿದೆ.Read More

Udupi

ರೈತ ಸಂಪರ್ಕ ಕೇಂದ್ರಗಳ ಕಾರ್ಯನಿರ್ವಹಣೆ ಅವಧಿ ಪರಿಷ್ಕರಣೆ

ರೈತರು ಬದಲಾದ ಸಮಯವನ್ನು ಗಮನಿಸಿ ಮುಂಗಾರು ಹಂಗಾಮಿಗೆ ಅವಶ್ಯವಿರುವ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆಯಬಹುದಾಗಿದೆ. Read More

ಕನ್ನಡ

ಅಧಿಕ ಇಳುವರಿಯ ಮತ್ತು ಕೀಟ-ನಿರೋಧಕ ಹೊಸ ಸೋಯಾಬೀನ್ ತಳಿ ದೇಶಾದ್ಯಂತ ಉತ್ಪಾದನೆಯನ್ನು ಹೆಚ್ಚಿಸಲು

ಭಾರತೀಯ ವಿಜ್ಞಾನಿಗಳು ಅಧಿಕ ಇಳುವರಿ ನೀಡುವ ಮತ್ತು ಕೀಟನಿರೋಧಕ ಸೋಯಾಬೀನ್ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ. Read More

Udupi

ಉಡುಪಿ: ಕೃಷಿ, ತೋಟಗಾರಿಕೆ ಚಟುವಟಿಕೆ ಸಂಬಂಧಿತ ಸಮಸ್ಯೆಗೆ ಸಹಾಯವಾಣಿ

ಏಪ್ರಿಲ್ 26 ರಂದು ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಂತೆ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿರುತ್ತದೆ.Read More

error: Content is protected !!