Tags : Agriculture

ಕನ್ನಡ

ಮಂಗಳೂರು: ಕೃಷಿ ಸಮಸ್ಯೆಗೆ ಪರಿಹಾರ

ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ. Read More

ಕನ್ನಡ

ಸಿಲ್ ಪಾಲಿನ್ ಶೀಟ್ ಖರೀದಿಗೆ ಸಹಾಯಧನ

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯಡಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ಅಡಿಕೆ ಹಾಗೂ ಇತರೆ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸಲು ಖರೀದಿಸಿರುವ ವಿವಿಧ ಅಳತೆಯ ಸಿಲ್ ಪಾಲಿನ್ ಶೀಟ್‌ಗಳ ಒಟ್ಟು ವೆಚ್ಚದ ಶೇ. 40 ರಂತೆ ಪ್ರತಿ ಚ. ಮೀ. ಗೆ 20 ರೂ. ಸಹಾಯಧನ ಲಭ್ಯವಿರುತ್ತದೆ. Read More

ಕನ್ನಡ

ತೆಂಗಿನಕಾಯಿ ಫಸ ಲು ಬಹಿರಂಗ ಹರಾಜು

ಪ್ರಸ್ತುತ ಸಾಲಿನಲ್ಲಿ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೃಷಿ ತರಬೇತಿ ಕೇಂದ್ರ, ಬೀಜೋತ್ಪಾದನಾ ಕೇಂದ್ರದ ತೆಂಗಿನ ತೋಟದಲ್ಲಿ 2020ನೇ ಎಪ್ರಿಲ್ 1 ರಿಂದ 2021ನೇ ಮಾರ್ಚ್ 31 ರ ಅವಧಿಯಲ್ಲಿ ಬೆಳೆಯಲಾದ ತೆಂಗಿನಕಾಯಿ ಫಸಲನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಕಛೇರಿಯಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ಹರಾಜು ವಿಲೇವಾರಿ ಪ್ರಕ್ರಿಯೆ ನಡೆಯಲಿದೆ. Read More

ಕನ್ನಡ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಹಾಯಧನ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಕೊಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯ ಹಾಗೂ ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನದ ಅವಕಾಶ ಕಲ್ಪಿಸಲಾಗಿದೆ. Read More

error: Content is protected !!