Tags : Agriculture

ಕನ್ನಡ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಹಾಯಧನ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಕೊಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯ ಹಾಗೂ ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನದ ಅವಕಾಶ ಕಲ್ಪಿಸಲಾಗಿದೆ. Read More

News

ತೋಟಗಾರಿಕೆ ಬೆಳೆಗಳನ್ನು ಬಿಸಿಲಿನ ಬೇಗೆಯಿಂದ ರಕ್ಷಿಸಲು ಮಾಹಿತಿ

ಮಂಗಳೂರು ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆಗಳನ್ನು ಬಿಸಿಲಿನ ಬೇಗೆಯಿಂದ ರಕ್ಷಿಸಲು ಹಾಗೂ ಮಣ್ಣಿನಲ್ಲಿ ತೇವಾಂಶವನ್ನು ಹಿಡಿದಿಟ್ಟುಕೊಂಡು ಉತ್ತಮ ಫಸಲನ್ನು ಪಡೆಯಲು ತೋಟಗಾರಿಕೆ ಬೆಳೆಗಾರರು ಅನುಸರಿಸಬೇಕಾಗಿರುವ ಅಗತ್ಯ ಕ್ರಮಗಳ ವಿವರ Read More

Nation

Excessive Use of Fertilizer

Investigations carried out under All India Coordinated Research Project on ‘Long Term Fertilizer Experiments’ over five decades at fixed sites have indicated that continuous use of nitrogenous fertilizer alone had deleterious effect on soil health and crop productivity showing deficiencies of other major and micro nutrients. Read More

ಕನ್ನಡ

2021ನೇ ಹಂಗಾಮು: ಕೊಬ್ಬರಿ ಕನಿಷ್ಠ ಬೆಂಬಲ ಬೆಲೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಮಿತಿ 2021ನೇ ಹಂಗಾಮಿನ ಕೊಬ್ಬರಿಗೆ ಕನಿಷ್ಠ ಬೆಂಬಲಬೆಲೆ (ಎಂ.ಎಸ್.ಪಿ.)ಗೆ ತನ್ನ ಅನುಮೋದನೆ ನೀಡಿದೆ.Read More

error: Content is protected !!