Tags : Agriculture

Uttara Kannada

ಸಾವಯವ ಸಿರಿ: ಅರ್ಜಿ ಆಹ್ವಾನ

ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ಕನಿಷ್ಠ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರಬೇಕು. Read More

Dakshina Kannada

ಕಿದು ಜೀನ್ ಬ್ಯಾಂಕ್ ಕೇಂದ್ರ ಸ್ಥಳಾಂತರ ಇಲ್ಲ: ಕೇಂದ್ರ ಕೃಷಿ ಸಚಿವ ಸ್ಪಷ್ಠನೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಿದು ನಲ್ಲಿರುವ ಅಂತರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ (ಸೌತ್ ಏಷ್ಯಾ) ಸಂಶೋಧನಾ ಕೇಂದ್ರವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ರವರು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. Read More

ಕನ್ನಡ

ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಕೇಂದ್ರ ಆರಂಭ

ಕೃಷಿ ಇಲಾಖೆ ಜಾರಿಗೊಳಿಸಿರುವ “ಫ್ರೂಟ್ಸ್” ದತ್ತಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ಮಾತ್ರ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.Read More

error: Content is protected !!