Tags : Agumbe

Udupi

ಆಗುಂಬೆ ಘಾಟಿ ಕಾಮಗಾರಿ: ವಾಹನ ಸಂಚಾರ ನಿರ್ಬಂಧ

ರಾಷ್ಟ್ರೀಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿದೆ. ರಸ್ತೆ ಕಿರಿದಾಗಿದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ. Read More

Udupi

ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು

ಸದ್ಯ ಮಳೆ ಕಡಿಮೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲಾಗಿದೆ.Read More

error: Content is protected !!