ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪ.ಜಾತಿ ಮತ್ತು ವರ್ಗಗಳ ಸಂಘಟನೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More